ETV Bharat / state

ಮೋದಿ, ಹಿಂದೂ ಸಂಘಟನೆಗಳ ವಿರುದ್ಧ ಅವಹೇಳನಕಾರಿ ಪೋಸ್ಟ್‌: ದೂರು ದಾಖಲು

ವಾಟ್ಸ್​​ಆ್ಯಪ್​ ಸ್ಟೇಟಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿಂದೂ ಸಂಘಟನೆಗಳ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಆರೋಪಿ ವಿರುದ್ಧ ಕುಶಾಲನಗರದ ಹಿಂದೂಪರ ಸಂಘಟನೆಗಳ ಪ್ರಮುಖರು ಪೊಲೀಸರಿಗೆ ದೂರು ನೀಡಿದ್ದಾರೆ.

A derogatory post against Modi and Hindu organizations
ಮೋದಿ ಹಾಗೂ ಹಿಂದೂ ಸಂಘಟನೆಗಳ ವಿರುದ್ಧ ಅವಹೇಳನಕಾರಿ ಪೋಸ್ಟ್‌
author img

By

Published : Jan 5, 2020, 7:04 AM IST

Updated : Jan 5, 2020, 9:53 AM IST

ಕೊಡಗು/ಮಡಿಕೇರಿ: ವಾಟ್ಸ್​​ಆ್ಯಪ್​ ಸ್ಟೇಟಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿಂದೂ ಸಂಘಟನೆಗಳ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಆರೋಪಿ ವಿರುದ್ಧ ಕುಶಾಲನಗರದ ಹಿಂದೂಪರ ಸಂಘಟನೆಗಳ ಪ್ರಮುಖರು ಪೊಲೀಸರಿಗೆ ದೂರು ನೀಡಿದ್ದಾರೆ.

ಮೋದಿ ಹಾಗೂ ಹಿಂದೂ ಸಂಘಟನೆಗಳ ವಿರುದ್ಧ ಅವಹೇಳನಕಾರಿ ಪೋಸ್ಟ್‌

ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಾದಾಪಟ್ಟಣ ಬಳಿ ಜ್ಯೂಸ್‌ ಸೆಂಟರ್‌ ನಡೆಸುತ್ತಿರುವ ಹ್ಯಾರಿಸ್‌ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ಈತ ತನ್ನ ವಾಟ್ಸಾಪ್‌ ಸ್ಟೇಟಸ್‌ನಲ್ಲಿ ಪ್ರಧಾನಿ ಮೋದಿ, ಆರ್‌ಎಸ್‌ಎಸ್‌ ಕಾರ್ಯಕರ್ತರ ತರಬೇತಿ ಚಿತ್ರಗಳ ಅಡಿಯಲ್ಲಿ ಅವಹೇಳನಕಾರಿ ಶೀರ್ಶಿಕೆ ಹಾಕಿದ್ದ. ಇದನ್ನು ಗಮನಿಸಿದ ಸ್ಥಳೀಯ ಮಾದಾಪಟ್ಟಣದ ಹಿಂದೂಪರ ಸಂಘಟನೆಗಳ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿ ಹ್ಯಾರಿಸ್‌ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಪ್ರಕರಣವನ್ನು ಭಜರಂಗದಳ, ಹಿಂದೂ ಜಾಗರಣಾ ವೇದಿಕೆ, ದುರ್ಗಾವಾಹಿನಿ, ನಗರ ಬಿಜೆಪಿ ಘಟಕ, ಯುವಮೋರ್ಚಾ ಪ್ರಮುಖರು ಖಂಡಿಸಿದ್ದು, ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕುಶಾಲನಗರ ಪೊಲೀಸ್‌ ವೃತ್ತ ನಿರೀಕ್ಷಕ ಮಹೇಶ್‌ ಅವರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆಪಡೆದು ವಿಚಾರಣೆ ಕೈಗೊಂಡಿದ್ದಾರೆ.

ಪಟ್ಟಣ ಪಂಚಾಯಿತಿ ಸದಸ್ಯ ಅಮೃತ್‌ರಾಜ್‌, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ, ಹಿಂದೂಪರ ಸಂಘಟನೆಯ ವಿನೀತ್‌, ವಿವಿಧ ಸಂಘಟನೆಗಳ ಪ್ರಮುಖರಾದ ಅನೀಶ್‌, ಕೆ.ಜಿ.ಮನು, ಕೃಷ್ಣಪ್ಪ,ಸೇರಿದಂತೆ ದೂರು ನೀಡಿದ್ದಾರೆ.

Intro:ನರೇಂದ್ರ ಮೋದಿ ಹಾಗೂ ಹಿಂದೂ ಸಂಘಟನೆಗಳ ವಿರುದ್ಧ ಅವಹೇಳನಕಾರಿ ಪೋಸ್ಟ್‌: ದೂರು ದಾಖಲು

ಕೊಡಗು/ಮಡಿಕೇರಿ: ವಾಟ್ಸಾಪ್‌ ಸ್ಟೇಟಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿಂದೂ ಸಂಘಟನೆಗಳ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಆರೋಪಿ ವಿರುದ್ಧ ಕುಶಾಲನಗರದ ಹಿಂದೂಪರ ಸಂಘಟನೆಗಳ ಪ್ರಮುಖರು ಪೊಲೀಸರಿಗೆ ದೂರು ನೀಡಿದ್ದಾರೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ
ಮಾದಾಪಟ್ಟಣ ಬಳಿ ಜ್ಯೂಸ್‌ ಸೆಂಟರ್‌ ನಡೆಸುತ್ತಿರುವ ಹ್ಯಾರಿಸ್‌ ವಿರುದ್ಧ ದೂರು ದಾಖಲಾಗಿದೆ. ಹ್ಯಾರಿಸ್‌ ತನ್ನ ವಾಟ್ಸಾಪ್‌ ಸ್ಟೇಟಸ್‌ನಲ್ಲಿ ಪ್ರಧಾನಿ ಮೋದಿ, ಆರ್‌ಎಸ್‌ಎಸ್‌ ಕಾರ್ಯಕರ್ತರ ತರಬೇತಿ ಚಿತ್ರಗಳ ಅಡಿಯಲ್ಲಿ ಅವಹೇಳನಕಾರಿ ಚಿತ್ರಸುದ್ದಿ ಅಳವಡಿಸಿದ್ದ.ಇದನ್ನು ಗಮನಿಸಿದ ಸ್ಥಳೀಯ ಮಾದಾಪಟ್ಟಣದ ಹಿಂದೂಪರ ಸಂಘಟನೆಗಳ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿ ಹ್ಯಾರಿಸ್‌ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಪ್ರಕರಣವನ್ನು ಭಜರಂಗದಳ, ಹಿಂದೂ ಜಾಗರಣಾ ವೇದಿಕೆ, ದುರ್ಗಾವಾಹಿನಿ, ನಗರ ಬಿಜೆಪಿ ಘಟಕ, ಯುವಮೋರ್ಚಾ ಪ್ರಮುಖರು ಖಂಡಿಸಿದ್ದು, ಆರೋಪಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕುಶಾಲನಗರ ಪೊಲೀಸ್‌ ವೃತ್ತ ನಿರೀಕ್ಷಕ ಮಹೇಶ್‌ ಅವರಿಗೆ ದೂರು ನೀಡಿದ್ದಾರೆ.
ಪಟ್ಟಣ ಪಂಚಾಯಿತಿ ಸದಸ್ಯ ಅಮೃತ್‌ರಾಜ್‌, ಜಿಲ್ಲಾ
ಪಂಚಾಯಿತಿ ಸದಸ್ಯೆ ಮಂಜುಳಾ, ಹಿಂದೂಪರ ಸಂಘಟನೆಯ ವಿನೀತ್‌, ವಿವಿಧ ಸಂಘಟನೆಗಳ ಪ್ರಮುಖರಾದ ಅನೀಶ್‌, ಕೆ.ಜಿ.ಮನು, ಕೃಷ್ಣಪ್ಪ,ಸೇರಿದಂತೆ ದೂರು ನೀಡಿದ್ದಾರೆ.ದೂರು ನೀಡಿದ ಹಿನ್ನೆಲೆಯಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸರು ಆರೋಪಿಯನ್ನು ವಶಕ್ಕೆಪಡೆದು ವಿಚಾರಣೆ ಕೈಗೊಂಡಿದ್ದಾರೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.Body:0Conclusion:0
Last Updated : Jan 5, 2020, 9:53 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.