ETV Bharat / state

ಸಾಮಾಜಿಕ ತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಆರೋಪ: ಕೊಡಗಿನಲ್ಲಿ ಯುವಕ ಅರೆಸ್ಟ್​ - social site

ವಿರಾಜಪೇಟೆಯ ಯುವಕ ತನ್ನ ಫೇಸ್​ಬುಕ್ ಫೇಜ್‌ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಸಾರ್ವಜನಿಕರು ನೀಡಿದ ದೂರಿನ ಹಿನ್ನೆಲೆ ಯುವಕನನ್ನು ಪೊಲೀಸರು ಬಂಧಿಸಲಾಗಿದೆ.

A derogatory post on a social site
ಸಾಮಾಜಿಕ ತಾಣದಲ್ಲಿ ಅವಹೇಳನಕಾರಿ ಪೋಸ್ಟ್
author img

By

Published : Apr 21, 2020, 9:15 AM IST

ಮಡಿಕೇರಿ(ಕೊಡಗು): ಸಂಸದ ತೇಜಸ್ವಿ ಸೂರ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪದಡಿ ಯುವಕನೊಬ್ಬನನ್ನು ವಿರಾಜಪೇಟೆ ಪೊಲೀಸರು ಬಂಧಿಸಿದ್ದಾರೆ.

ವಿರಾಜಪೇಟೆಯ ನಿವಾಸಿ ನಾಸಿರ್ ಎಂಬಾತ ತನ್ನ ಫೇಸ್​ಬುಕ್ ಫೇಜ್‌ನಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಮಹಿಳೆಯರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ವಿರಾಜಪೇಟೆಯ ವಿವೇಕ್ ರೈ ಎಂಬುವರು ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಸೈಬರ್ ಕ್ರೈಂ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.