ETV Bharat / state

ಮದ್ಯ ಸೇವನೆಗೆ ದುಡ್ಡು ಕೊಡಲಿಲ್ಲ ಎಂದು ತಂದೆಯನ್ನೇ ಕೊಂದ ಪುತ್ರ! - Kodagu crime news

ಮದ್ಯ ಸೇವಿಸಲು ಹಣ ನೀಡಲಿಲ್ಲ ಎಂದು ಕುಪಿತಗೊಂಡ ಮಗ, ತಂದೆಯನ್ನು ಹತ್ಯೆಗೈದಿರುವ ಘಟನೆ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದಲ್ಲಿ ನಡೆದಿದೆ

murder
ಕೊಲೆ
author img

By

Published : Jan 18, 2020, 4:23 PM IST

ಕೊಡಗು: ಕುಡಿಯಲು ಹಣ ಕೊಡದಿದ್ದಕ್ಕೆ ಸ್ವಂತ ಮಗ ತಂದೆಯನ್ನೇ ಕೊಲೆ ಮಾಡಿರುವ ಅಮಾನವೀಯ ಘಟನೆ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದಲ್ಲಿ ನಡೆದಿದೆ.

ಆರೋಪಿ ಲೋಕೇಶ್‌

ಗೋಣಿಮರೂರು ಗ್ರಾಮದ ಜೇನುಕುರುಬರ ಕರಿಯಪ್ಪ (46)‌ ಎಂಬವರು ಮಗ ಲೋಕೇಶ್‌ನಿಂದ ಹತ್ಯೆಯಾಗಿದ್ದಾರೆ. ಘಟನೆಯಲ್ಲಿ ತಾಯಿ ಲೀಲಾ ಎಂಬವರಿಗೂ ಗಂಭೀರ ಸ್ವರೂಪದ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಡಿಯಲು ಹಣ ಕೊಡದಿದ್ದಕ್ಕೆ ಈ ಕೃತ್ಯ ನಡೆದಿದೆ ಎಂಬ ವಿಚಾರ ಪ್ರಾಥಮಿಕ ತನಿಖೆಯಂದ ಗೊತ್ತಾಗಿದೆ. ಇನ್ನು ಆರೋಪಿ ಲೋಕೇಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮದ್ಯ ಸೇವನೆಗೆ ಹಣ ಕೊಡಲಿಲ್ಲ ಎಂದು ತಂದೆಯನ್ನೆ ಕೊಂದ ಮಹಾಶಯ ಮಗ..!

ಕೊಡಗು: ಕುಡಿಯಲು ಹಣ ಕೊಡದಿದ್ದಕ್ಕೆ ಮಗನೇ
ತಂದೆಯನ್ನೇ ಕೊಲೆ ಮಾಡಿರುವ ಅಮಾನವೀಯ
ಘಟನೆ ಸೋಮವಾರಪೇಟೆ ತಾಲೂಕಿನ ಗೋಣಿಮರೂರು ಗ್ರಾಮದಲ್ಲಿ ನಡೆದಿದೆ.
ಗೋಣಿ ಮರೂರು ಗ್ರಾಮದ ಜೇನುಕುರುಬರ ಕರಿಯಪ್ಪ (46)‌ಮಗ ಲೋಕೇಶ್‌ನಿಂದ ಹತ್ಯೆಯಾದ ವ್ಯಕ್ತಿ. ತಾಯಿ ಲೀಲಾ ಎಂಬವರಿಗೂ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನಲಾಗಿದೆ.
ಕುಡಿಯಲು ಹಣ ಕೊಡದಿದ್ದಕ್ಕೆ ಈ ಕೃತ್ಯ ನಡೆದಿದೆ ಎನ್ನಲಾಗಿದೆ.ಇನ್ನು ಆರೋಪಿ ಲೋಕೇಶ್‌ನನ್ನು ವಶಕ್ಕೆ ಪಡೆದಯಲಾಗಿದೆ. ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.