ETV Bharat / state

ಕೊಡಗಿನ ಬೆಟ್ಟದಲ್ಲಿ ಬಿರುಕು: ವಿಜ್ಞಾನಿಗಳ ತಂಡ ಭೇಟಿ, ಪರಿಶೀಲನೆ

ನಿರಂತರ ಮಳೆಯಿಂದ ವಿರಾಜಪೇಟೆ ಪಟ್ಟಣದ ಅಯ್ಯಪ್ಪ ಬೆಟ್ಟ ಹಾಗೂ ನೆಹರು ನಗರಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನೇತೃತ್ವದಲ್ಲಿ ಭೂ ವಿಜ್ಞಾನಿಗಳ ತಂಡ ಭೇಟಿ ನೀಡಿ ಮಣ್ಣು ಪರೀಕ್ಷೆ ನಡೆಸಿದೆ.

ವಿಜ್ಞಾನಿಗಳ ತಂಡ
author img

By

Published : Aug 18, 2019, 9:18 AM IST

ಕೊಡಗು: ಜಿಲ್ಲೆಯ ವಿರಾಜಪೇಟೆಯ ಎರಡು ಬೆಟ್ಟಗಳಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಕಪೀಲ್ ಸಿಂಗ್ ಮತ್ತು ಸುನಂದ ಬಸು ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದೆ‌.

ನಿರಂತರ ಮಳೆಯಿಂದ ವಿರಾಜಪೇಟೆ ಪಟ್ಟಣದ ಅಯ್ಯಪ್ಪ ಬೆಟ್ಟ ಹಾಗೂ ನೆಹರು ನಗರಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನೇತೃತ್ವದಲ್ಲಿ ಭೂ ವಿಜ್ಞಾನಿಗಳ ತಂಡ ಭೇಟಿ ನೀಡಿ ಮಣ್ಣು ಪರೀಕ್ಷೆ ನಡೆಸಿದೆ.

ವಿಜ್ಞಾನಿಗಳ ತಂಡ ಭೇಟಿ

ಮಳೆಗಾಲದಲ್ಲಿ ಬೆಟ್ಟ ಕುಸಿಯುವ ಸಾಧ್ಯತೆ ಇರುವುದಾಗಿ ವಿಜ್ಞಾನಿಗಳ ತಂಡ ಎಚ್ಚರಿಸಿರುವ ಹಿನ್ನೆಲೆ ಆಗಸ್ಟ್ 31ರವರೆಗೆ ಅಲ್ಲಿನ 54 ಕುಟುಂಬಗಳನ್ನು ಪರಿಹಾರ ಕೇಂದ್ರದಲ್ಲಿ ಇರಿಸುವುದಾಗಿ ಕೊಡಗು ಡಿಸಿ ತಿಳಿಸಿದ್ದಾರೆ.

Intro:ಭೀತಿಯಲ್ಲಿರುವ ಬೆಟ್ಟಕ್ಕೆ ವಿಜ್ಞಾನಿಗಳ ಭೇಟಿ ಪರಿಶೀಲನೆ

ಕೊಡಗು: ಜಿಲ್ಲೆಯ ವಿರಾಜಪೇಟೆಯ ಎರಡು ಬೆಟ್ಟಗಳಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಂಗಳೂರಿನಿಂದ
ಕಪೀಲ್ ಸಿಂಗ್ ಮತ್ತು ಸುನಂದ ಬಸು ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದೆ‌.

ನಿರಂತರ ಮಳೆಯಿಂದ ವಿರಾಜಪೇಟೆ ಪಟ್ಟಣದ ಅಯ್ಯಪ್ಪ ಬೆಟ್ಟ ಹಾಗೂ ನೆಹರು ನಗರಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನೇತೃತ್ವದಲ್ಲಿ ಬೆಟ್ಟಕ್ಕೆ ಭೇಟಿ ನೀಡಿದ ಭೂ ವಿಜ್ಞಾನಿಗಳು ಎರಡು ಬೆಟ್ಟಗಳ ಮಣ್ಣು ಪರೀಕ್ಷೆ ನಡೆಸಿದ್ದಾರೆ. ಅಲ್ಲದೆ, ಮಳೆಗಾಲದಲ್ಲಿ ಬೆಟ್ಟ ಕುಸಿಯುವ ಸಾಧ್ಯತೆ ಇರುವುದಾಗಿ ವಿಜ್ಞಾನಿಗಳ ತಂಡ ಎಚ್ಚರಿಸಿರುವ ಹಿನ್ನೆಲೆಯಲ್ಲಿ ಆಗಸ್ಟ್ 31 ವರೆಗೆ ಅಲ್ಲಿನ 54 ಕುಟುಂಬಗಳನ್ನು ನಿರಾಶ್ರಿತ ಶಿಬಿರದಲ್ಲೇ ಇರಿಸುವುದಾಗಿ ಕೊಡಗು ಡಿಸಿ ತಿಳಿಸಿದ್ದಾರೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.