ETV Bharat / state

'ದಿಶಾ ಹತ್ಯಾಚಾರಿ'ಗಳಿಗೆ ಪೊಲೀಸರು ಸರಿಯಾದ ಶಿಕ್ಷೆ ಕೊಟ್ಟಿದ್ದಾರೆ: ಅಪ್ಪಚ್ಚು ರಂಜನ್​

ಪಶುವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಆರೋಪಿಗಳ ಎನ್ಕೌಂಟರ್​ ಪ್ರಕರಣದಲ್ಲಿ ಆರೋಪಿಗಳಿಗೆ ಪೊಲೀಸರು ಸರಿಯಾಗಿ ಶಿಕ್ಷೆ ಕೊಟ್ಟಿದ್ದಾರೆ ಎಂದು ಶಾಸಕ ಅಪ್ಪಚ್ಚು ರಂಜನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

appacchur-ranjan-reaction-on-hyderab-rapist-encounter
ಹೈದ್ರಾಬಾದ್ ಪೊಲೀಸ್​ ಎನ್ಕೌಂಟರ್ ಕುರಿತು ಶಾಸಕ ಅಪ್ಪಚ್ಚು ರಂಜನ್ ಪ್ರತಿಕ್ರಿಯೆ
author img

By

Published : Dec 6, 2019, 9:02 PM IST

ಕೊಡಗು: ಹೈದರಾಬಾದ್ ಅತ್ಯಾಚಾರ ಆರೋಪಿಗಳ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಪೊಲೀಸರು ಸರಿಯಾಗಿ ಶಿಕ್ಷೆ ಕೊಟ್ಟಿದ್ದಾರೆ ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ‌.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂತಹ ಅತ್ಯಾಚಾರ ಆರೋಪಿಗಳಿಗೆ ಗುಂಡಿಕ್ಕಿ ಕೊಲ್ಲುವುದೇ ಸೂಕ್ತ. ಹೈದ್ರಾಬಾದ್ ಪೊಲೀಸರು ಒಳ್ಳೆಯ ಕೆಲಸವನ್ನೇ ಮಾಡಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಎನ್‌ಕೌಂಟರ್ ಮಾಡಿದ್ದು ಸೂಕ್ತ ಅಲ್ಲ ಅನ್ನೋ ಮೇನಕಾ ಗಾಂಧಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೇನಕಾ ಗಾಂಧಿ ಸಂಬಂಧಿಕರಿಗೆ ಈ ರೀತಿ ಅಗಿದ್ದರೆ ನೋವು ಗೊತ್ತಾಗುತ್ತಿತ್ತು. ಯಾರಿಗೋ ಆಗಿರೋದಕ್ಕೆ ಅವರಿಗೆ ನೋವು ಗೊತ್ತಿಲ್ಲ ಎಂದು ತಿರುಗೇಟು ನೀಡಿದರು.

Intro:ಅತ್ಯಾಚಾರ ಆರೋಪಿಗಳಿಗೆ ಪೊಲೀಸರು ಸರಿಯಾದ ಶಿಕ್ಷೆ ಕೊಟ್ಟಿದ್ದಾರೆ: ಶಾಸಕ ಅಪ್ಪಚ್ಚು ರಂಜನ್ ಅಭಿಮತ

ಕೊಡಗು: ಹೈದರಾಬಾದ್ ಅತ್ಯಾಚಾರ ಆರೋಪಿಗಳ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಪೊಲೀಸರು ಸರಿಯಾಗಿ ಶಿಕ್ಷೆ ಕೊಟ್ಟಿದ್ದಾರೆ ಎಂದು ಶಾಸಕ ಅಪ್ಪಚ್ಚು ರಂಜನ್ ಹೇಳಿದ್ದಾರೆ‌.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂತಹ ಅತ್ಯಾಚಾರ ಆರೋಪಿಗಳಿಗೆ ಗುಂಡಿಕ್ಕಿ ಕೊಲ್ಲುವುದೇ ಸೂಕ್ತ. ಈ ನಿಟ್ಟಿನಲ್ಲಿ ಹೈದ್ರಾಬಾದ್ ಪೊಲೀಸರು ಒಳ್ಳೆಯ ಕೆಲಸವನ್ನೇ ಮಾಡಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದರು
ಎನ್ ಕೌಂಟರ್ ಮಾಡಿದ್ದು ಸೂಕ್ತ ಅಲ್ಲ ಅನ್ನೋ ಮೇನಕಾ ಗಾಂಧಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೇನಕಾ ಗಾಂಧಿ ಸಂಬಂಧಿಕರಿಗೆ ಈ ರೀತಿ ಅಗಿದ್ದರೆ ನೋವು ಗೊತ್ತಾಗುತ್ತಿತ್ತು.
ಯಾರಿಗೋ ಆಗಿರೋದಕ್ಕೆ ಅವರಿಗೆ ನೋವು ಗೊತ್ತಿಲ್ಲ.
ಮೇನಕಾ ಗಾಂಧಿ ಈ ರೀತಿ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು.ನ್ಯಾಯಾಲಯದಲ್ಲಿ ಶಿಕ್ಷೆ ನಿಡೋದು ತಡವಾದಾಗ ಈ ರೀತಿ ಎನ್ ಕೌಂಟರ್ ಮಾಡಿದ್ರೆ ಸರಿಯಾಗುತ್ತೆ ಎಂದು ಹೇಳಿದರು.

- ಕೆ.ಸಿ.ಮಣಿಕಂಠ,ಈಟಿವಿ ಭಾರತ, ಕೊಡಗು.Body:0Conclusion:0

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.