ETV Bharat / state

ಯಾರು ಇಲ್ಲದೇ ವೇಳೆ ಮನೆಯಲ್ಲಿ ಚಿನ್ನಾಭರಣ ಎಗರಿಸಿದ್ದ ಖದೀಮ ಅಂದರ್​! - ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

ಚಿನ್ನಾಭರಣ ಎಗರಿಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.

ಖದೀಮ ಅಂದರ್​
author img

By

Published : Sep 9, 2019, 4:29 AM IST

Updated : Sep 9, 2019, 6:16 AM IST

ಕೊಡಗು: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಕುಟ್ಟಾ ಪೊಲೀಸರು, 4.5 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.

ವಿರಾಜಪೇಟೆ ತಾಲೂಕಿನ ತೈಲ ಗ್ರಾಮದ ದೇವಯ್ಯ (47) ಬಂಧಿತ ಆರೋಪಿ. ಈತ ಆಗಸ್ಟ್​ 8 ರಂದು ಸುನೀಲ್ ಮಂದಪ್ಪ ಎಂಬುವರು ಮನೆಯ ಹಿಂಬಾಗಿಲು ಮುರಿದು ಚಿನ್ನಾಭರಣ ದೋಚಿ ಪರಾರಿಯಾಗಿದ್ದ.

ಈ ಸಂಬಂಧ ಮನೆ ಮಾಲೀಕ ಸುನೀಲ್ ​ ದೂರು ದಾಖಲಿಸಿದ್ದರು. ಈಗ ಆರೋಪಿ ದೇವಯ್ಯ ಪೊಲೀಸರ ಅತಿಥಿಯಾಗಿದ್ದು, ಕಂಬಿ ಎಣಿಸುವಂತಾಗಿದೆ.

Intro:ಕಳವು ಆರೋಪಿ ಸೆರೆ: 4.5 ಲಕ್ಷ ಚಿನ್ನಾಭರಣ ವಶ

ಕೊಡಗು: ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಿ ಒಟ್ಟು 4.5 ಲಕ್ಷ ಬೆಲೆ ಬಾಳುವ ಚಿನ್ನಾಭರಣವನ್ನು ಕುಟ್ಟಾ ಪೊಲೀಸ್ ಠಾಣೆಯ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

ವಿರಾಜಪೇಟೆ ತಾಲೂಕಿನ ತೈಲ ಗ್ರಾಮದ ದೇವಯ್ಯ 47 ಬಂಧಿತ ಆರೋಪಿ. ಈತ ಆಗಸ್ಟ್ 8 ರಂದು ತೈಲ ಗ್ರಾಮದ ಸುನೀಲ್ ಮಂದಪ್ಪ ಕುಟುಂಬ ಸಮೇತ ಮೈಸೂರಿಗೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಹಿಂಬಾಗಿಲನ್ನು ಒಡೆದು ಚಿನ್ನಾಭರಣ ದೋಚಿ ಪರಾರಿಯಾಗಿದ್ದ. ಈ ಸಂಬಂಧ ಕುಟ್ಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿಯ ಪತ್ತೆಗೆ ವಿರಾಜಪೇಟೆ ಉಪವಿಭಾಗದ ಡಿವೈ‌ಎಸ್‌ಪಿ ನೇತೃತ್ವದಲ್ಲಿ ಒಂದು ತಂಡವನ್ನು ರಚಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

- ಕೆ.ಸಿ.ಮಣಿಕಂಠ, ಈಟಿವಿ ಭಾರತ,‌ಕೊಡಗು. Body:0Conclusion:0
Last Updated : Sep 9, 2019, 6:16 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.