ETV Bharat / state

ಕುಶಾಲನಗರದಲ್ಲಿ ಬಸ್​ ಚಾಲಕನ ಮೇಲೆ ಹಲ್ಲೆ, ಮೂವರ ಬಂಧನ - ಚಾಲಕನ ಮೇಲೆ ಹಲ್ಲೆ ನಡೆಸಿದ ಕೆಎಸ್​ಆರ್​ಟಿಸಿ ಸಿಬ್ಬಂದಿ ಬಂಧನ ಸುದ್ದಿ

ನಿನ್ನೆ ಮೈಸೂರಿನಿಂದ ಪುತ್ತೂರು ಕಡೆಗೆ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್ ಅನ್ನು ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜು ಸಮೀಪದಲ್ಲಿ ‌ಸುಮಾರು 10 ಜನ ಪ್ರತಿಭಟನಾನಿರತ ಸಾರಿಗೆ ಸಿಬ್ಬಂದಿಯು ಅಡ್ಡಗಟ್ಟಿ ಬಸ್ ಚಾಲಕನನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

Assault on bus driver by RTC employee
ಕುಶಾಲನಗರದಲ್ಲಿ ಬಸ್​ ಚಾಲಕನ ಮೇಲೆ ಹಲ್ಲೆ, ಮೂವರ ಬಂಧನ
author img

By

Published : Apr 13, 2021, 7:06 AM IST

Updated : Apr 13, 2021, 7:20 AM IST

ಕುಶಾಲನಗರ(ಕೊಡಗು) : ಕರ್ನಾಟಕ ಸಾರಿಗೆ ನೌಕರರ ಮುಷ್ಕರದ ನಡುವೆಯೇ ಪ್ರಯಾಣಿಕರ ಅನುಕೂಲಕ್ಕೆ ಖಾಸಗಿ ವಾಹನಗಳು ಕಾರ್ಯ ನಿರ್ವಹಿಸುತ್ತಿವೆ. ಅಲ್ಲದೇ ಈ ನಡುವೆ ಕೆಲವು ಸಾರಿಗೆ ನೌಕರರು ಕರ್ತವ್ಯಕ್ಕೆ ಸಹ ಹಾಜರಾಗುತ್ತಿದ್ದಾರೆ. ಆದರೆ ಕುಶಾಲನಗರದಲ್ಲಿ ಬಸ್​ ಚಾಲಕನ ಮೇಲೆ ಹಲ್ಲೆ ಮಾಡಲಾಗಿದೆ.

ಕುಶಾಲನಗರದಲ್ಲಿ ಬಸ್​ ಚಾಲಕನ ಮೇಲೆ ಹಲ್ಲೆ

ನಿನ್ನೆ ಮೈಸೂರಿನಿಂದ ಪುತ್ತೂರು ಕಡೆಗೆ ಹೊರಟಿದ್ದ ಕೆಎಸ್​ಆರ್​ಟಿಸಿ ಬಸ್ ಅನ್ನು ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜು ಸಮೀಪದಲ್ಲಿ ‌ಸುಮಾರು 10 ಜನ ಸಾರಿಗೆ ಸಿಬ್ಬಂದಿ ಅಡ್ಡಗಟ್ಟಿ ಬಸ್ ಚಾಲಕನನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಸಾರಿಗೆ ನೌಕರರ ಮೇಲೆ ಹೆಚ್ಚಿದ ಸರ್ಕಾರದ ದಬ್ಬಾಳಿಕೆ: ನಟ ಚೇತನ

ಬಸ್ ಚಾಲಕ ನೀಡಿದ ದೂರಿನ ಅನ್ವಯ ಕುಶಾಲನಗರ ಪೊಲೀಸ್ ಠಾಣೆ ಸಬ್ ಇನ್​ಸ್ಪೆಕ್ಟರ್ ಗಣೇಶ್ ಅವರು ದೂರು ದಾಖಲಿಸಿ ಮೂರು ಜನರನ್ನು ಬಂಧಿಸಿದ್ದು, ತನಿಖೆ ಮುಂದುವರೆದಿದೆ.

Last Updated : Apr 13, 2021, 7:20 AM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.