ETV Bharat / state

ಸಾಮಾಜಿಕ ಅಂತರ ಕಾಯ್ದುಕೊಳ್ಳದ ಬಿಜೆಪಿ ಕಾರ್ಯಕರ್ತರು, ಅಧಿಕಾರಿಗಳು! - social distance latest news

ರಾಜಪೇಟೆಯ ಪ್ರವಾಸಿ ಮಂದಿರದಲ್ಲಿ ಕೊರೊನಾ ಸಂಬಂಧ ಪರಿಶೀಲನಾ ಸಭೆ ನಡೆಸಲಾಗಿದ್ದು, ಸಚಿವ ವಿ.ಸೋಮಣ್ಣ ಆಗಮಿಸಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಕಂಡುಬಂತು.

BJP activists and officials  do not maintain a social distance
ಸಾಮಾಜಿಕ ಅಂತರ ಕಾಯ್ದುಕೊಳ್ಳದ ಕಾರ್ಯಕರ್ತರು, ಅಧಿಕಾರಿಗಳು
author img

By

Published : Apr 15, 2020, 4:00 PM IST

ಕೊಡಗು: ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸಿದ ವೇಳೆ ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವ ಘಟನೆ ರಾಜಪೇಟೆಯ ಪ್ರವಾಸಿ ಮಂದಿರದಲ್ಲಿ ನಡೆದಿದೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳದ ಕಾರ್ಯಕರ್ತರು, ಅಧಿಕಾರಿಗಳು

ಕೊರೊನಾ ಸಂಬಂಧ ಪರಿಶೀಲನಾ ಸಭೆಗೆ ಸಚಿವ ವಿ.ಸೋಮಣ್ಣ ಆಗಮಿಸಿದ ವೇಳೆ ಈ ಘಟನೆ ನಡೆದಿದೆ. ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಘೋಷಿಸಿದ್ದರೂ ಕೂಡಾ ಬಿಜೆಪಿ ಕಾರ್ಯಕರ್ತರು ಮತ್ತು ವಿವಿಧ ಅಧಿಕಾರಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ವಫಲರಾಗಿದ್ದಾರೆ.‌

ಇನ್ನು ರಾಜ್ಯದ ಹಾವೇರಿ, ಬೀದರ್ ಸೇರಿದಂತೆ ವಿವಿಧ ಜಿಲ್ಲೆಗಳ ಕಾರ್ಮಿಕರು, ಕೇರಳದಿಂದ ವಾಪಸಾಗಿದ್ದ ಕಾರ್ಮಿಕರ ಯೋಗಕ್ಷೇಮವನ್ನು ವಿ.ಸೋಮಣ್ಣ ವಿಚಾರಿಸಿದ್ದಾರೆ. ಕೇರಳದಿಂದ ಬಂದಿದ್ದ 57 ಕಾರ್ಮಿಕರಿಗೆ ವಿರಾಜಪೇಟೆ ತಾಲೂಕಿನ ಪೆರುಂಬಾಡಿಯ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಆಶ್ರಯ ನೀಡಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.