ETV Bharat / state

ಬ್ರಹ್ಮಗಿರಿ ಬೆಟ್ಟ ಕುಸಿತ: ನಾಪತ್ತೆಯಾದವರ ಶೋಧ ಕಾರ್ಯಾಚರಣೆ ಸ್ಥಗಿತ

ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದು ಕಣ್ಮರೆಯಾದ ಉಳಿದ ಇಬ್ಬರ ಪತ್ತೆಗಾಗಿ ನಡೆಯುತ್ತಿದ್ದ ಶೋಧ ಕಾರ್ಯ ಸ್ಥಗಿತ ಮಾಡಲಾಗಿದೆ. ಬೆಟ್ಟ ಕುಸಿದು 16 ದಿನವಾದರೂ ಇಬ್ಬರ ಸುಳಿವು ಸಿಕ್ಕಿಲ್ಲ. ಮಳೆ ಹಾಗೂ ಮಂಜಿನ ವಾತಾವರಣದಲ್ಲಿ ಕಾರ್ಯಾಚರಣೆ ಸಹ ಕಷ್ಟಕರವಾಗಿದೆ.

Sheriff of the Brahmagiri hill slip is a special case
ಬ್ರಹ್ಮಗಿರಿ ಬೆಟ್ಟ ಕುಸಿತ ಶೋಧಕಾರ್ಯ ಸ್ಥಗಿತ: ವಿಶೇಷ ಪ್ರಕರಣವೆಂದು ಪರಿಗಣಿಸಲು ಮುಂದಾದ ಜಿಲ್ಲಾಡಳಿತ..!
author img

By

Published : Aug 22, 2020, 10:57 AM IST

Updated : Aug 22, 2020, 11:29 AM IST

ಕೊಡಗು(ತಲಕಾವೇರಿ): ತಲಕಾವೇರಿಯ ಬ್ರಹ್ಮಗಿರಿಯಲ್ಲಿ ನಡೆಯುತ್ತಿದ್ದ ಕಾರ್ಯಾಚರಣೆ ಶುಕ್ರವಾರ ಸಂಜೆಯಿಂದ ಸ್ಥಗಿತಗೊಂಡಿದೆ.

ಬ್ರಹ್ಮಗಿರಿ ಬೆಟ್ಟ ಕುಸಿತ: ನಾಪತ್ತೆಯಾದವರ ಶೋಧ ಕಾರ್ಯಾಚರಣೆ ಸ್ಥಗಿತ

ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದು ಕಣ್ಮರೆಯಾದ ಉಳಿದ ಇಬ್ಬರ ಪತ್ತೆಗಾಗಿ ನಡೆಯುತ್ತಿದ್ದ ಶೋಧ ಕಾರ್ಯ ಸ್ಥಗಿತ ಮಾಡಲಾಗಿದೆ. ಬೆಟ್ಟ ಕುಸಿದು 16 ದಿನವಾದರೂ ಇಬ್ಬರ ಸುಳಿವು ಸಿಕ್ಕಿಲ್ಲ. ಮಳೆ ಹಾಗೂ ಮಂಜಿನ ವಾತಾವರಣದಲ್ಲಿ ಕಾರ್ಯಾಚರಣೆ ಸಹ ಕಷ್ಟಕರವಾಗಿದೆ. ನಾರಾಣಯಣ ಆಚಾರ್‌ ಅವರ ಪತ್ನಿ ಶಾಂತ ಹಾಗೂ ಶ್ರೀನಿವಾಸ್ ಅವರ ಸುಳಿವು ಸಿಗಬೇಕು. ವಿಶೇಷ ಪ್ರಕರಣವೆಂದು ಪರಿಗಣಿಸಲು ಪತ್ರ ಬರೆಯಲು ಜಿಲ್ಲಾಡಳಿತ ನಿರ್ಧರಿಸಿದೆ.

Last Updated : Aug 22, 2020, 11:29 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.