ETV Bharat / state

ಆಟವಾಡುತ್ತಿದ್ದ ಮಗು ಆಯತಪ್ಪಿ ಮಹಡಿ ಮೇಲಿಂದ ಬಿದ್ದು ಸಾವು

ಆಟವಾಡುತ್ತಿದ್ದ ಮಗುವೊಂದು ಆಯತಪ್ಪಿ ಮಹಡಿ ಮೇಲಿಂದ ಕೆಳಗೆ ಬಿದ್ದ ಪರಿಣಾಮ ಮೃತಪಟ್ಟಿದೆ.

child-dies-while-playing-at-terrace
author img

By

Published : Sep 29, 2019, 7:14 PM IST

ಕೊಡಗು: ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವೊಂದು ಆಯತಪ್ಪಿ ಬಹು ಮಹಡಿ ಕಟ್ಟಡದ ಮೇಲಿಂದ ಕೆಳಗೆ ಬಿದ್ದ ಪರಿಣಾಮ ಮೃತಪಟ್ಟಿರುವ ಘಟನೆ ವಿರಾಜಪೇಟೆ ಪಟ್ಟಣದ ಹೆಚ್.ಎಂ. ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಮಗು ಕೆಳಗೆ ಬೀಳುತ್ತಿದ್ದಂತೆ ತಲೆ ಭಾಗಕ್ಕೆ ಗಂಭೀರ ಪೆಟ್ಟಾದ ಕಾರಣ ಸ್ಥಳದಲ್ಲೇ ಸಾವನ್ನಪ್ಪಿದೆ.

ಅಂಜುಮಾಮ್ ಮತ್ತು ಜಾಯಿದಾಬಾನು ದಂಪತಿಯ ಮಗು ಪ್ರಾಣ ಕಳೆದುಕೊಂಡ ದುರ್ದೈವಿ.

ಮೃತಪಟ್ಟ ಮಗು

ದಂಪತಿ ಎರಡು ತಿಂಗಳಿಂದ ಹೆಚ್.ಎಂ. ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು. ಪತಿ ದುಬೈಗೆ ತೆರಳಿದ ಹಿನ್ನೆಲೆಯಲ್ಲಿ ತಾಯಿ ಮತ್ತು ಮಗು ಇಬ್ಬರೇ ವಾಸವಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ವಿರಾಜಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಆಟವಾಡುತ್ತಿದ್ದ ಮಗು ಆಯತಪ್ಪಿ ಬಿದ್ದು ಸಾವು

ಕೊಡಗು: ಆಟವಾಡುತ್ತಿದ್ದಾಗ ಮಗುವೊಂದು ಆಯತಪ್ಪಿ
ಮಹಡಿಯಿಂದ ಕೆಳಗೆ ಬಿದ್ದ ಪರಿಣಾಮ ತಲೆ ಭಾಗಕ್ಜೆ ಗಂಭೀರ ಗಾಯಗಳಾಗಿ ಮೃತಪಟ್ಟಿರುವ ಘಟನೆ ವಿರಾಜಪೇಟೆ ಪಟ್ಟಣದ ಹೆಚ್.ಎಂ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಅಂಜುಮಾಮ್ ಮತ್ತು ಜಾಯಿದಬಾನು ದಂಪತಿಗಳ
ಎರಡುವರೆ ವರ್ಷದ ಮಗು ಬಹು ಮಹಡಿಯಿಂದ ಬಿದ್ದು ಪಾಣ ಕಳೆದುಕೊಂಡ ದುರ್ದೈವಿ. ಈ ಕುಟುಂಬ ಎರಡು ತಿಂಗಳಿನಿಂದ ಹೆಚ್.ಎಂ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದರು ಎನ್ನಲಾಗಿದೆ. ಪತಿ ದುಬೈಗೆ ತೆರಳಿದ ಹಿನ್ನೆಲೆಯಲ್ಲಿ ತಾಯಿ ಮತ್ತು ಮಗು ಇಬ್ಬರೇ ವಾಸವಿದ್ದರು. ವಿರಾಜಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.
Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.