ETV Bharat / state

ಮರ ಕಡಿಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶ:  ಕಾರ್ಮಿಕ ಸ್ಥಳದಲ್ಲೇ ಸಾವು..! - Electric wire touch: Labor died in Somavarapete

ತೋಟದಲ್ಲಿ ಮರ ಕಡಿಯುತ್ತಿದ್ದ ಸಂದರ್ಭದಲ್ಲಿ ಅಲ್ಯೂಮಿನಿಯಂ ಏಣಿಗೆ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ಯರಪಾರೆಯಲ್ಲಿ ನಡೆದಿದೆ.

Electric wire touch:  Labor died
ಬಸವರಾಜು ಮೃತ ಕಾರ್ಮಿಕ
author img

By

Published : Apr 7, 2020, 5:40 PM IST

ಸೋಮವಾರಪೇಟೆ/ಕೊಡಗು: ಮರ ಕಡಿಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಕಾರ್ಮಿಕ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ಯರಪಾರೆಯಲ್ಲಿ ನಡೆದಿದೆ.

ಮರ ಕಡಿಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶ: ಸ್ಥಳದಲ್ಲೇ ಕಾರ್ಮಿಕ ಸಾವು

ಕೊಡಗು ಜಿಲ್ಲೆಯ ಬಾಣಾವರ ನಿವಾಸಿ ಬಸವರಾಜು (48) ಮೃತ ಕಾರ್ಮಿಕ.‌ ಈತ ಯರಪಾರೆ ಗ್ರಾಮದ ತೋಟದಲ್ಲಿ ಮರ ಕಡಿಯುತ್ತಿದ್ದ ಸಂದರ್ಭದಲ್ಲಿ ಅಲ್ಯೂಮಿನಿಯಂ ಏಣಿಗೆ ವಿದ್ಯುತ್ ಪ್ರವಹಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.