ETV Bharat / state

ತಲಕಾವೇರಿಯಿಂದ ಬೆಂಗಳೂರಿನವರೆಗೆ ರೈತ ಸಂಘದಿಂದ ಜಾಥಾ...! - ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಜಾಥಾ

ರೈತ ಸಂಘದ ಜಿಲ್ಲಾಧ್ಯಕ್ಷ ಮನುಸೋಮಯ್ಯ ನೇತೃತ್ವದಲ್ಲಿ ನೂರಾರು ರೈತರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ತಲಕಾವೇರಿಯಿಂದ ಬೆಂಗಳೂರಿನವರೆಗೂ ಜಾಥಾ ನಡೆಸಿದರು.

Farmers made bike rally
author img

By

Published : Oct 13, 2019, 1:14 PM IST

ಕೊಡಗು: ನೆರೆ ನಿರಾಶ್ರಿತ ರೈತರಿಗೆ ನ್ಯಾಯ ಒದಗಿಸುವುದು, ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಸೇರಿ ಹಲವು ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಬೃಹತ್​ ಜಾಥಾ ಹಮ್ಮಿಕೊಳ್ಳಲಾಗಿತ್ತು.‌

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಲಕಾವೇರಿಯಿಂದ ರೈತ ಸಂಘದಿಂದ ಜಾಥಾ

ರೈತ ಸಂಘದ ಜಿಲ್ಲಾಧ್ಯಕ್ಷ ಮನುಸೋಮಯ್ಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಜಾಥಾಗೆ ತಾಯಿ ಕಾವೇರಿಗೆ ಪೂಜೆ ಸಲ್ಲಿಸುವ ಮೂಲಕ ಆರಂಭಿಸಲಾಯಿತು. ತಲಕಾವೇರಿಯಿಂದ ಬೆಂಗಳೂರಿನವರೆಗೆ ಈ ಜಾಥಾ ಹಮ್ಮಿಕೊಂಡಿದ್ದು, ರಾಜ್ಯ ಸರ್ಕಾರದಿಂದ ನೆರೆ ಸಂತ್ರಸ್ತ ರೈತರಿಗಾಗಿರುವ ಅನ್ಯಾಯವನ್ನು ಖಂಡಿಸಿ ಜಾಥಾ ಆರಂಭಸಿದ್ದಾರೆ. ಸರ್ಕಾರ ರೈತರಿಗೆ ವಿಶೇಷ ಪ್ಯಾಕೇಜ್, ರೈತರ ಸಂಪೂರ್ಣ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ರೈತರು ಆಗ್ರಹಿಸಿದರು.‌ ಜಾಥಾದಲ್ಲಿ ನೂರಾರು ರೈತರು ಭಾಗಿಯಾಗಿದ್ದರು.

Intro:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ತಲಕಾವೇರಿಯಿಂದ ರೈತ ಸಂಘದಿಂದ ಬೈಕ್ ಜಾಥಾ..!

ಕೊಡಗು: ನೆರೆ ನಿರಾಶ್ರಿತ ರೈತರಿಗೆ ನ್ಯಾಯ ಒದಗಿಸುವುದು ಹಾಗೂ ಆಗ್ರಹಿಸಿ ಬೈಕ್ ಜಾಥಾ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಹೀಗೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಕೊಡನಲ್ಲಿ ಬೈಕ್ ಜಾಥಾ ಹಮ್ಮಿಕೊಳ್ಳಲಾಗಿತ್ತು.‌

ರೈತ ಸಂಘದ ಜಿಲ್ಲಾಧ್ಯಕ್ಷ ಮನುಸೋಮಯ್ಯ ನೇತೃತ್ವದಲ್ಲಿ ತಾಯಿ ಕಾವೇರಿಗೆ ಪೂಜೆ ಸಲ್ಲಿಸಿ ಬೈಕ್ ಜಾಥಾ ಹಮ್ಮಿಕೊಂಡಿದ್ದು, ತಲಕಾವೇರಿ- ಬೆಂಗಳೂರಿನವರೆಗೆ ಹಲವು ರೈತರು ಜಾಥಾದಲ್ಲಿ ಪಾಲ್ಗೊಂಡಿದ್ದರು. ರಾಜ್ಯ ಸರ್ಕಾರದಿಂದ ರಾಜ್ಯದ ನೆರೆ ಸಂತ್ರಸ್ತ ರೈತರಿಗೆ ಅನಾಯವಾಗಿದೆ. ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು.ರಾಜ್ಯದ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.‌

- ಕೆ.ಸಿ.ಮಣಿಕಂಠ,ಈಟಿವಿ ಭಾರತ, ಕೊಡಗು.

Body:0

Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.