ETV Bharat / state

ಹರಿಯುವ ತೋಡಿನಲ್ಲಿ ಅಪರಿಚಿತ ಮೃತದೇಹ ಪತ್ತೆ

ಹರಿಯುವ ತೋಡಿ(ಸಣ್ಣ ಹೊಳೆ) ನಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಮುಳಿಯ ಸೈಟ್ ಬಳಿ ನಡೆದಿದೆ.

author img

By

Published : Dec 1, 2019, 7:21 PM IST

Updated : Dec 1, 2019, 8:44 PM IST

dead body in lake
ಹರಿವ ತೋಡಿನಲ್ಲಿ ಅಪರಿತ ಮೃತದೇಹ ಪತ್ತೆ

ಕೊಡಗು: ಹರಿಯುವ ತೋಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಪಟ್ಟಣದ ಹೊರವಲಯದ ಮುಳಿಯ ಸೈಟ್ ಬಳಿ ನಡೆದಿದೆ.

ಮೇಲ್ನೋಟಕ್ಕೆ ಇದು ಅಂದಾಜು‌ 40 ವಯಸ್ಸಿನ ವ್ಯಕ್ತಿಯ ಮೃತದೇಹ ಇರಬಹುದು ಎಂದು ಅಂದಾಜಿಸಲಾಗಿದ್ದು, ನಾಲ್ಕೈದು ದಿನಗಳ ಹಿಂದಷ್ಟೆ ಮೃತಪಟ್ಟಿರಬಹುದು ಎನ್ನಲಾಗಿದೆ. ಸದ್ಯ ಈ ಸಂಬಂಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹರಿವ ತೋಡಿನಲ್ಲಿ ಅಪರಿತ ಮೃತದೇಹ ಪತ್ತೆ

ಕೊಡಗು: ಹರಿಯುವ ತೋಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಪಟ್ಟಣದ ಹೊರವಲಯದ ಮುಳಿಯ ಸೈಟ್ ಬಳಿ ಪತ್ತೆಯಾಗಿದೆ.
ಮೇಲ್ನೋಟಕ್ಕೆ ಅಂದಾಜು‌ 40 ವಯಸ್ಸಿನ ವ್ಯಕ್ತಿಯ ಮೃತದೇಹ ಇರಬಹುದು ಎಂದು ಅಂದಾಜಿಸಲಾಗಿದ್ದು, ನಾಲ್ಕೈದು ದಿನಗಳ ಹಿಂದಷ್ಟೆ ಮೃತಪಟ್ಟಿರಬಹುದು ಎನ್ನಲಾಗಿದ್ದು, ಶವದ ಗುರುತು ಪತ್ತೆಯಾಗಿಲ್ಲ. ಈ ಸಂಬಂಧ
ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.Body:0Conclusion:0
Last Updated : Dec 1, 2019, 8:44 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.