ETV Bharat / state

ಕೊಡಗಿನಲ್ಲಿ ಧಾರಾಕಾರ ಮಳೆ: ವಿರಾಜಪೇಟೆಯ ಕೊಂಡಂಗೇರಿಯಲ್ಲಿ ಪ್ರವಾಹ! - ಪ್ರವಾಹ

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆಯ ಪರಿಣಾಮ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ವಿರಾಜಪೇಟೆ ತಾಲೂಕಿನ ಕೊಂಡಂಗೇರಿಯಲ್ಲಿ ಪ್ರವಾಹ ಉಂಟಾಗಿದೆ.

ಜಲಾವೃತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಕೊಚ್ಚಿ ಹೋಗುತ್ತಿದ್ದ ಹಸುವೊಂದನ್ನು ಪ್ರಾಣದ ಹಂಗು ತೊರೆದು ರಕ್ಷಿಸಿದ ಸಿಬ್ಬಂದಿ
author img

By

Published : Aug 10, 2019, 10:28 PM IST

ಕೊಡಗು: ಜಿಲ್ಲೆಯಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆಯ ಪರಿಣಾಮ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ವಿರಾಜಪೇಟೆ ತಾಲೂಕಿನ ಕೊಂಡಂಗೇರಿಯಲ್ಲಿ ಪ್ರವಾಹ ಉಂಟಾಗಿದೆ.

ವಿರಾಜಪೇಟೆ ತಾಲೂಕಿನ ಕೊಂಡಂಗೇರಿಯಲ್ಲಿಯೂ ಪ್ರವಾಹ

ಪ್ರವಾಹದಿಂದ 100ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಜಲಾವೃತವಾಗಿವೆ. 20ಕ್ಕೂ ಹೆಚ್ಚು ಮನೆಗಳು ಕುಸಿದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. 500ಕ್ಕೂ ಹೆಚ್ಚು ಜನರು ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಕೊಂಡಂಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಜಲಾವೃತವಾಗಿದೆ. ಅಲ್ಲದೇ ಸಿದ್ದಾಪುರ ಹಾಗೂ ಮೂರ್ನಾಡು ರಸ್ತೆ ಸಂಪೂರ್ಣ ಜಲಾವೃತವಾಗಿದೆ.

ಕಾವೇರಿ ನದಿಯಲ್ಲಿ ನೀರು ಹೆಚ್ಚಿದ ಪರಿಣಾಮ ಕುಶಾಲನಗರ ಜಲಾವೃತವಾಗಿದೆ. ಜಲಾವೃತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಇದೇ ವೇಳೆ ಕೊಚ್ಚಿ ಹೋಗುತ್ತಿದ್ದ ಹಸುವೊಂದನ್ನು ಸಿಬ್ಬಂದಿ ಪ್ರಾಣದ ಹಂಗು ತೊರೆದು ರಕ್ಷಿಸಿದ್ದಾರೆ.

Intro:ಕೊಡಗಿನಲ್ಲಿ ಮಳೆ:ವಿರಾಜಪೇಟೆ ತಾಲ್ಲೂಕಿನ ಕೊಂಡಂಗೇರಿಯಲ್ಲಿ ಪ್ರವಾಹ ಭೀತಿ

ಕೊಡಗು: ಜಿಲ್ಲೆಯಲ್ಲಿ ಧಾರಾಕಾರ ಸುರಿಯುತ್ತಿರುವ ಮಳೆಯ ಪರಿಣಾಮ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು,
ವಿರಾಜಪೇಟೆ ತಾಲ್ಲೂಕಿನ ಕೊಂಡಂಗೇರಿಯಲ್ಲಿ ಪ್ರವಾಹ ಉಂಟಾಗಿದೆ.

ಪ್ರವಾಹದಿಂದ 100 ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಜಲಾವೃತವಾಗಿವೆ. 20 ಕ್ಕೂ ಹೆಚ್ಚು ಮನೆಗಳ ಕುಸಿದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.500 ಕ್ಕೂ ಹೆಚ್ಚು ಜನರು ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ.
ಕೊಂಡಂಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಜಲಾವೃತವಾಗಿದೆ.
ಸಿದ್ದಾಪುರ ಹಾಗೂ ಮೂರ್ನಾಡು ರಸ್ತೆ ಸಂಪೂರ್ಣ ಜಲಾವೃತವಾಗಿದೆ.

ಕಾವೇರಿ ನದಿಯಲ್ಲಿ ನದಿ ನೀರು ಹೆಚ್ಚಿದ ಪರಿಣಾಮ ಕುಶಾಲನಗರ ಜಲಾವೃತವಾಗಿದೆ. ಜಲಾವೃತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಇದೇ ವೇಳೆ ಕೊಚ್ಚಿ ಹೋಗುತ್ತಿದ್ದ ಹಸುವೊಂದನ್ನು ಸಿಬ್ಬಂದಿ ಪ್ರಾಣದ ಹಂಗು ತೊರೆದು ಹಸುವನ್ನು ಸುರಕ್ಷಿತವಾಗಿ ರಕ್ಷಿಸಿ್ಮದ್ದಾರೆ.

-ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.