ETV Bharat / state

ಕೊಡಗು ಡಿಸಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ವಾಟ್ಸ್ಯಾಪ್​ ಗ್ರೂಪ್​ನ 50 ಸದಸ್ಯರ ವಿಚಾರಣೆ - kodagu dc whatsapp news

ಜಿಲ್ಲಾಧಿಕಾರಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಮಡಿಕೇರಿ‌ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಲ್ಲದೆ, 10 ವಾಟ್ಸ್ಯಾಪ್​ ಗ್ರೂಪ್‌ಗಳ ಆಡ್ಮಿನ್​ಗಳು ಹಾಗೂ 50 ಕ್ಕೂ ಹೆಚ್ಚು ಸದಸ್ಯರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಡಿಸಿ ವಿರುದ್ಧ ಅವಹೇಳನಕಾರಿ ಪೋಸ್ಟ್
author img

By

Published : Sep 23, 2019, 8:24 AM IST

ಮಡಿಕೇರಿ: ನಿರಾಶ್ರಿತರಿಗೆ ಶಾಶ್ವತ ನೆಲೆ ಒದಗಿಸುವ ಉದ್ದೇಶದಿಂದ ಒತ್ತುವರಿ ತೆರವುಗೊಳಿಸಿದ ಜಿಲ್ಲಾಧಿಕಾರಿ ಅನೀಸ್ ಕೆ. ಜಾಯ್ ವಿರುದ್ಧ ವಾಟ್ಸ್ಯಾಪ್ ಗ್ರೂಪ್‌ನಲ್ಲಿ‌ ಕೆಲವರು ಜಾತಿ ವಿರೋಧಿ ಎಂಬ ಪೋಸ್ಟರ್ ಹಾಕಿದ್ದಾರೆ ಎಂಬ ಅರೋಪ ಕೇಳಿಬಂದಿದೆ.

ಜಿಲ್ಲಾಧಿಕಾರಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್​​ ಮಾಡಿದವರ ವಿರುದ್ಧ ಮಡಿಕೇರಿ‌ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, 10 ವಾಟ್ಸ್ಯಾಪ್​ ಗ್ರೂಪ್‌ಗಳ ಆಡ್ಮಿನ್​ಗಳು ಹಾಗೂ 50 ಕ್ಕೂ ಹೆಚ್ಚು ಸದಸ್ಯರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಪ್ರಕರಣ ದಾಖಲಿಸಿರುವ ಪೊಲೀಸರು ಗ್ರೂಪ್ ಆಡ್ಮಿನ್ ಸದಸ್ಯರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ನೆಲ್ಯಹುದಿಕೇರಿ, ಕರಡಿಗೋಡು ಹಾಗೂ ಕುಂಬಾರಗುಂಡಿ ಭಾಗದಲ್ಲಿ ನಿರಾಶ್ರಿತರಿಗೆ ಸೂರು ಕಲ್ಪಿಸಲು ಒತ್ತುವರಿ ತೆರವಿಗೆ ಮುಂದಾಗಿದ್ದ ಜಿಲ್ಲಾಧಿಕಾರಿ ವಿರುದ್ಧ ಕೆಲವರು ಜಿಲ್ಲಾಧಿಕಾರಿ ಕೊಡವ, ಗೌಡ ಸಮುದಾಯದ ವಿರೋಧಿ. ಮಲಯಾಳಿಗರ ಪರ ಎಂದು ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿದ್ದು ವೈರಲ್ ಆಗಿತ್ತು.

Intro:ಡಿಸಿ ವಿರುದ್ಧ ಅವಹೇಳನಕಾರಿ ಪೋಸ್ಟ್: 50 ವಾಟ್ಸ್ ಆ್ಯಪ್ ಸದಸ್ಯರ ವಿಚಾರಣೆ

ಕೊಡಗು: ನಿರಾಶ್ರಿತರಿಗೆ ಶಾಶ್ವತ ನೆಲೆ ಒದಗಿಸುವ ಉದ್ದೇಶದಿಂದ ಒತ್ತುವರಿ ತೆರವುಗೊಳಿಸಿದ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ವಿರುದ್ಧ ವಾಟ್ಸ್‌ಆ್ಯಪ್ ಗ್ರೂಪ್‌ನಲ್ಲಿ‌ ಕೆಲವರು ಜಾತಿ ವಿರೋಧಿ ಎಂಬ ಪೋಸ್ಟರ್ ಹಾಕಿದ್ದಾರೆ.

ಜಿಲ್ಲಾಧಿಕಾರಿ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿ ಹೇಳಿ ನೀಡಿರುವವರ ವಿರುದ್ಧ ಮಡಿಕೇರಿ‌ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, 10 ವ್ಯಾಟ್ಸಾಪ್ ಗ್ರೂಪ್‌ಗಳ ಆಡ್ಮಿನ್ ಹಾಗೂ 50 ಕ್ಕೂ ಹೆಚ್ಚು ಸದಸ್ಯರನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಪ್ರಕರಣ ದಾಖಲಿಸಿರುವ ಪೊಲೀಸರು ಗ್ರೂಪ್ ಆಡ್ಮಿನ್ ಸದಸ್ಯರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ನೆಲ್ಯಹುದಿಕೇರಿ, ಕರಡಿಗೋಡು ಹಾಗೂ ಕುಂಬಾರಗುಂಡಿ ಭಾಗದಲ್ಲಿ ನಿರಾಶ್ರಿತರಿಗೆ ಸೂರು ಕಲ್ಪಿಸಲು ಒತ್ತುವರಿ ತೆರವಿಗೆ ಮುಂದಾಗಿದ್ದ ಜಿಲ್ಲಾಧಿಕಾರಿ ವಿರುದ್ದ ಕೆಲವರು ಜಿಲ್ಲಾಧಿಕಾರಿ ಕೊಡವ, ಗೌಡ ಸಮುದಾಯದ ವಿರೋಧಿ. ಮಲಯಾಳಿಗರ ಪರ ಎಂದು ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿದ್ದು ವೈರಲ್ ಆಗಿತ್ತು.

- ಕೆ.ಸಿ.ಮಣಿಕಂಠ,ಈಟಿವಿ ಭಾರತ, ಕೊಡಗು.Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.