ETV Bharat / state

ರಾಕ್ಷಸಿ ಕೃತ್ಯ... ಮಾಂಸಕ್ಕಾಗಿ ಗರ್ಭ ಧರಿಸಿದ್ದ ಹಸುವಿಗೇ ಗುಂಡಿಟ್ಟ ಪಾಪಿಗಳು!

ಕೊಡಗು ಜಿಲ್ಲೆಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಗೋ ಮಾಂಸಕ್ಕಾಗಿ ಗರ್ಭ ಧರಿಸಿದ್ದ ಹಸುವಿಗೆ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಈ ಅಮಾನವೀಯ ಘಟನೆ ವಿರಾಜಪೇಟೆ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.

ಗೋ
author img

By

Published : Aug 19, 2019, 11:33 PM IST

ಮಡಿಕೇರಿ: ಗೋ ಮಾಂಸಕ್ಕಾಗಿ ಹೊಟ್ಟೆಯಲ್ಲಿ ಕರು ಇರುವಾಗಲೇ ಗುಂಡು ಹಾರಿಸಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ವಿರಾಜಪೇಟೆ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.

ಗರ್ಭ ಧರಿಸಿದ್ದ ಹಸುವಿಗೆ ಗುಂಡಿಟ್ಟ ಪಾಪಿಗಳು!

ಪಾಲಿಬೆಟ್ಟ ಗ್ರಾಮ ಪಂಚಾಯತ್​ ವ್ಯಾಪ್ತಿಯ ಹೊಸೂರಿನ ದಯಾನಂದ್ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ಮೇಯಲು ಬಿಟ್ಟ ಸಂದರ್ಭದಲ್ಲಿ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಹಸುವನ್ನು ಕೊಂದು, ಮಾಂಸವನ್ನು ಕೊಂಡೊಯ್ಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯೂಸೂಫ್ ಎಂಬಾತನನ್ನು ಬಂಧಿಸಿrಉವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗ್ತಿದೆ.

Intro:ಗುಂಡಿಕ್ಕಿ ಗೋಮಾತೆ ಕೊಂದು ಮಾಂಸ ಕದ್ದೊಯ್ದ ಖದೀಮರು

ಕೊಡಗು: ಗೋ ಮಾಂಸಕ್ಕಾಗಿ ಹೊಟ್ಟೆಯಲ್ಲಿ ಕರು ಇರುವಾಗಲೇ ಗುಂಡು ಹಾರಿಸಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ವಿರಾಜಪೇಟೆ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.

ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಹೊಸೂರು ಗ್ರಾಮಸ್ಥ ದಯಾನಂದ್ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ಮೇಯಲು ಬಿಟ್ಟ ಸಂದರ್ಭದಲ್ಲಿ ಕೃತ್ಯ ನಡೆದಿದೆ ಎನ್ನಲಾಗಿದೆ. ನೆರೆಯ ಕೇರಳ ಭಾಗಕ್ಕೆ ಹೊಂದಿರುವ ಈ ಪ್ರದೇಶದಲ್ಲಿ ಘಟನೆ ನಡೆದಿದ್ದು, ಬದುಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ನಿಷ್ಕರುಷೆ ಹೃದಯದವರು ಹಸುವಿನ ಮಾಂಸ ಕೊಂಡೊಯ್ದು ಕರುವನ್ನು ಸ್ಥಳದಲ್ಲೇ ಬಿಟ್ಟು ಕಾಲ್ಕಿತ್ತಿದ್ದಾರೆ. ಸ್ಥಳೀಯರು ಹೇಳುವಂತೆ 5 ಮಂದಿ ಗ್ರಾಮದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಓಡಾಡುವ ಬಗ್ಗೆ ಈ ಹಿಂದೆಯೇ ಪೋಲಿಸರಿಗೆ ಮಾಹಿತಿ ಕೊಡಲಾಗಿತ್ತು ಎನ್ನಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯೂಸುಫ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.