ETV Bharat / state

ಕೋವಿಡ್ ಲ್ಯಾಬ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಕೊರೊನಾ: 2 ದಿನ ಲ್ಯಾಬ್ ಬಂದ್ - Kodagu covid cases

ಕೊಡಗಿನಲ್ಲಿ ಕೋವಿಡ್ ಲ್ಯಾಬ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಅನೀಸ್ ಕೆ ಜಾಯ್
ಅನೀಸ್ ಕೆ ಜಾಯ್
author img

By

Published : Jul 3, 2020, 5:00 PM IST

ಕೊಡಗು: ಕೋವಿಡ್ ಲ್ಯಾಬ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ‌ಕೋವಿಡ್ ಪರೀಕ್ಷಾ ಕೇಂದ್ರವನ್ನು 2 ದಿನಗಳ ಕಾಲ ಬಂದ್‌ ಮಾಡುವಂತೆ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಸೂಚನೆ ನೀಡಿದ್ದಾರೆ.‌‌

ಸೋಂಕಿತ ವೈದ್ಯರ ಪ್ರಾಥಮಿಕ ಸಂಪರ್ಕದಿಂದ ಆರೋಗ್ಯ ಕಾರ್ಯಕರ್ತರಿಗೆ ಸೋಂಕು ಹರಡುವ ಸಾಧ್ಯತೆಗಳು ಇರುವುದರಿಂದ ಹಾಗೂ ಲ್ಯಾಬ್ ಅನ್ನು ಸ್ಯಾನಿಟೈಸರ್ ಸಿಂಪಡಿಸಿ ಸ್ವಚ್ಛ ಮಾಡಬೇಕಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ‌ 5 ರವರೆಗೆ ಕೋವಿಡ್ ಪರೀಕ್ಷಾ ಕೇಂದ್ರವನ್ನು ಬಂದ್ ಮಾಡಲಾಗಿದೆ.

ಜೊತೆಗೆ ಜಿಲ್ಲಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮೈಕ್ರೋ ಬಯಾಲಜಿ ‌ವಿಭಾಗದಲ್ಲಿ ಕೋವಿಡ್ ಪರೀಕ್ಷಾ ಪ್ರಯೋಗಾಲಯವನ್ನು ಸ್ಥಾಪಿಸಿ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ.‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.