ETV Bharat / state

ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು... ಕೊಡಗಿನಲ್ಲಿ ಅವಘಡ - Koadagu news

ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವನ್ನಪ್ಪಿದೆ. ಕೊಡಗು ಜಿಲ್ಲೆಯ ಕೆ.ಬಾಡಗ ಗ್ರಾಮದ ಮುಕ್ಕಾಟೀರ ದೀಪು ತೋಟದಲ್ಲಿ ಘಟನೆ ನಡೆದಿದೆ.

ವಿದ್ಯುತ್ ಸ್ಪರ್ಶಿಸಿ: ಕಾಡಾನೆ ಸಾವು
author img

By

Published : Aug 18, 2019, 10:43 PM IST

ಮಡಿಕೇರಿ: ವಿದ್ಯುತ್ ಸ್ಪರ್ಶಿಸಿ ಕಾಡಾನೆಯೊಂದು ಸ್ಥಳದಲ್ಲೇ ಮೃತಪಟ್ಟ ಘಟನೆ ಕೆ. ಬಾಡಗ ಗ್ರಾಮದ ಮುಕ್ಕಾಟೀರ ದೀಪು ತೋಟದಲ್ಲಿ ನಡೆದಿದೆ.

ಕಳೆದ ರಾತ್ರಿ ಆಹಾರ ಅರಸಿ ಬಂದಿರುವ ಗಂಡಾನೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Intro:ವಿದ್ಯುತ್ ಸ್ಪರ್ಶ: ಕಾಡಾನೆ ಸಾವು

ಕೊಡಗು: ವಿದ್ಯುತ್ ಸ್ಪರ್ಶಿಸಿ ಕಾಡಾನೆವೊಂದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೆ.ಬಾಡಗ ಗ್ರಾಮದ
ಮುಕ್ಕಾಟೀರ ದೀಪು ತೋಟದಲ್ಲಿ ನಡೆದಿದೆ.
ಕಳೆದ ರಾತ್ರಿ ಆಹಾರ ಅರಸಿ ಬಂದಿರುವ ಗಂಡು ಆ‌ನೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.