ETV Bharat / state

ಮಂಗಳೂರು ಗೋಲಿಬಾರ್ ಖಂಡಿಸಿ ಕೊಡಗಿನ ಹಲವೆಡೆ ಅಂಗಡಿ‌-ಮುಂಗಟ್ಟುಗಳು ಬಂದ್.. - kodagu latest news

ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿ ಇಬ್ಬರು ಅಮಾಯಕರನ್ನು ಬಲಿ ತೆಗೆದುಕೊಂಡಿರುವ ಘಟನೆಗೆ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ನಗರದ ಹಲವೆಡೆ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಲಾಗಿದೆ.

Kodagu people condemning Mangalore shootout case
ಮಂಗಳೂರು ಗೋಲಿಬಾರ್ ಖಂಡಿಸಿ ಕೊಡಗಿನ ಹಲವೆಡೆ ಅಂಗಡಿ‌ ಮುಂಗಟ್ಟುಗಳು ಬಂದ್
author img

By

Published : Dec 20, 2019, 5:39 PM IST

ಮಡಿಕೇರಿ: ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿ ಇಬ್ಬರು ಅಮಾಯಕರನ್ನು ಬಲಿ ತೆಗೆದುಕೊಂಡಿರುವ ಘಟನೆಗೆ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಮಂಗಳೂರು ಗೋಲಿಬಾರ್ ಖಂಡಿಸಿ ಕೊಡಗಿನ ಹಲವೆಡೆ ಅಂಗಡಿ‌-ಮುಂಗಟ್ಟುಗಳು ಬಂದ್..

ಪೊಲೀಸರ ಕ್ರಮ ಖಂಡಿಸಿ ಜಿಲ್ಲೆಯ ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲೂಕಿನ ಸಿದ್ದಾಪುರ, ನೆಲ್ಯಹುದಿಕೇರಿ ಸೇರಿ ಹಲವೆಡೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವರ್ತಕರು ಅಂಗಡಿ-ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡುವ ಮೂಲಕ ಪೊಲೀಸರ ನಡೆ ಖಂಡಿಸಿದ್ದಾರೆ. ಅಲ್ಲದೇ ಜಿಲ್ಲೆಯಲ್ಲಿನ ಸೂಕ್ಷ್ಮ ಪ್ರದೇಶಗಳಲ್ಲಿ ಈಗಾಗಲೇ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಕೆಎಸ್​ಆರ್​ಪಿ ತುಕಡಿಯನ್ನು ನಿಯೋಜನೆ ಮಾಡಲಾಗಿದ್ದು, ನಗರದಲ್ಲಿ ಎಂದಿನಂತೆ ಜನ ಸಾಮಾನ್ಯರು ಓಡಾಡುತ್ತಿದ್ದಾರೆ. ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

Intro:ಮಂಗಳೂರು ಗೋಲಿಬಾರ್ ಖಂಡಿಸಿ ಕೊಡಗಿನ ಹಲವೆಡೆ ಅಂಗಡಿ‌ ಮುಂಗಟ್ಟುಗಳು ಬಂದ್

ಮಡಿಕೇರಿ: ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿ ಇಬ್ಬರು ಅಮಾಯಕರನ್ನು ಬಲಿ ತೆಗೆದುಕೊಂಡಿರುವ ಘಟನೆಗೆ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಖಂಡನೆ ವ್ಯಾಕ್ತವಾಗಿದೆ.
ಪೋಲಿಸರ ಕ್ರಮ ಖಂಡಿಸಿ ಕೊಡಗು ಜಿಲ್ಲೆಯ ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ, ನೆಲ್ಯಹುದಿಕೇರಿ ಸೇರಿದಂತೆ ಹಲವೆಡೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡುವ ಮೂಲಕ ಪೊಲೀಸರ ನಡೆಯನ್ನು ಖಂಡಿಸಿದ್ದಾರೆ. ಅಲ್ಲದೇ ಸೂಕ್ಮ ಪ್ರದೇಶಗಳಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಹೆಚ್ಚು ಪೋಲಿಸರನ್ನು ನೀಯೋಜನೆ ಮಾಡಲಾಗಿದೆ.ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತದ ಬಳಿಯು ಕೆ ಎಸ್ ಆರ್ ಪಿ ತುಕಡಿಯನ್ನು ನೀಯೋಜನೆ ಮಾಡಲಾಗಿದು ಮಡಿಕೇರಿ ನಗರದಲ್ಲಿ ಎಂದಿನಂತೆ ಜನ ಸಾಮಾನ್ಯ ಓಡಡುತ್ತಿದ್ದಾರೆ...
ಕೊಡಗು ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಿದ್ದು ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.

Body:0

Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.