ETV Bharat / state

ರಕ್ಷಣೆಗೆ ಬಂದ ಅರಣ್ಯಾಧಿಕಾರಿ ಮೇಲೆಯೇ ಚಿರತೆ ದಾಳಿ

author img

By

Published : Aug 29, 2019, 1:41 PM IST

ಕಾಫೀ ತೋಟದಲ್ಲಿ ಉರುಳಿಗೆ ಸಿಲುಕಿದ್ದ ಚಿರತೆ ರಕ್ಷಣೆ ವೇಳೆ ಅದು ಗಾಬರಿಗೊಂಡು ಸೋಮವಾರಪೇಟೆಯ ಉಪವಲಯ ಅರಣ್ಯಾಧಿಕಾರಿ ರಂಜನ್ ಮೇಲೆ ದಾಳಿ ನಡೆಸಿದೆ.

ಅರಣ್ಯಾಧಿಕಾರಿ ಚಿರತೆ ಮೇಲೆ ದಾಳಿ

ಮಡಿಕೇರಿ: ಅರಣ್ಯಾಧಿಕಾರಿ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಸೋಮವಾರಪೇಟೆ ತಾಲೂಕಿನ ಚೆಟ್ಟಳ್ಳಿ ತೋಟದಲ್ಲಿ ನಡೆದಿದೆ.

ಅರಣ್ಯಾಧಿಕಾರಿ ಮೇಲೆ ಚಿರತೆ ದಾಳಿ

ಸೋಮವಾರಪೇಟೆ ಉಪವಲಯ ಅರಣ್ಯಾಧಿಕಾರಿ ರಂಜನ್​ ಕಾಫೀ ತೋಟದಲ್ಲಿ ಉರುಳಿಗೆ ಸಿಲುಕಿದ ಚಿರತೆಯನ್ನು ಉರುಳಿನಿಂದ ಬಿಡಿಸುವಾಗ ಈ ಘಟನೆ ನಡೆದಿದೆ‌. ಬೆಳಗ್ಗೆ ಸುಮಾರು 8 ಗಂಟೆಯ ಸಮಯದಲ್ಲಿ ಉರುಳಿಗೆ ಸಿಲುಕಿದ ಚಿರತೆ ರಕ್ಷಿಸುವಾಗ ಗಾಬರಿಗೊಂಡು ಅದಿಕಾರಿ ಮೇಲೆರೆಗಿದೆ.

ಚಿರತೆ ದಾಳಿಯಿಂದ ಉಪ ವಲಯ ಅಧಿಕಾರಿ ರಂಜನ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಚೆಟ್ಟಳಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆದೊಯ್ಯುವ ಸಾಧ್ಯತೆಗಳಿವೆ.

Intro:ಅರಣ್ಯಾಧಿಕಾರಿ ರಂಜನ್ ಮೇಲೆ ಚಿರತೆ ದಾಳಿ: ಚಿಕ್ಕ-ಪುಟ್ಡ ಗಾಯ

ಕೊಡಗು: ಉಪ ವಲಯ ಅರಣ್ಯಾಧಿಕಾರಿ ರಂಜನ್ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ಚೆಟ್ಟಳಿ ತೋಟದಲ್ಲಿ ನಡೆದಿದೆ.
ಕಾಫಿ ತೋಟದಲ್ಲಿ ಉರುಳಿಗೆ ಸಿಲುಕಿದ ಚಿರತೆ ಬಿಡಿಸುವಾಗ ಘಟನೆ ನಡೆದಿದೆ‌.ಬೆಳಿಗ್ಗೆ ಸುಮಾರು 8 ಗಂಟೆಯ ಸಮಯದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಉರುಳಿಗೆ ಸಿಲುಕಿದ ಚಿರತೆ ರಕ್ಷಿಸುವಾಗ ಗಾಬರಿಯಲ್ಲಿ ಚಿರತೆ ದಾಳಿ ಮಾಡಿದೆ. ಉಪ ವಲಯ ಅಧಿಕಾರಿ ರಂಜನ್‌ಗೆ ಸಣ್ಣಪುಟ್ಟ ಗಾಯಗಳಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಅವರನ್ನು ಚೆಟ್ಟಳಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ದಾಖಲಿಸಲಾಗಿದೆ.
ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆದೊಯ್ಯುವ ಸಾಧ್ಯತೆಗಳಿವೆ.

- ಕೆ.ಸಿ.ಮಣಿಕಂಠ,ಈಟಿವಿ, ಭಾರತ, ಕೊಡಗು.Body:0Conclusion:0

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.