ETV Bharat / state

ಲಂಚ ಸ್ವೀಕರಿಸುತ್ತಿದ್ದ ಸರ್ಕಾರಿ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ - kodagu lokayukta raid news

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಸಹಕಾರ ಸಂಘಗಳ ಹಿರಿಯ ನೀರಿಕ್ಷಕ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.

LN_mdk_
ಸರ್ಕಾರಿ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ
author img

By

Published : Sep 17, 2022, 7:08 AM IST

ಕೊಡಗು: ಲಂಚ ಸ್ವೀಕರಿಸುತ್ತಿದ್ದ ಸರ್ಕಾರಿ ಅಧಿಕಾರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆಯಲಾಗಿದೆ. ಕೊಡಗು ಸಹಕಾರ ಸಂಘಗಳ ಹಿರಿಯ ನಿರೀಕ್ಷಕ ಮಂಜುನಾಥ್ ಲಂಚ ಪಡೆಯುತ್ತಿದ್ದಾಗ ದಾಳಿ ನಡೆಸಲಾಗಿದೆ.

ಮಡಿಕೇರಿಯ ಶಿಶು ಕಲ್ಯಾಣ ಸಂಸ್ಥೆ ಕಟ್ಟಡದಲ್ಲಿರುವ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದೆ ಎಂಬ ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

ಈ ವೇಳೆ ಹಿರಿಯ ನಿರೀಕ್ಷಕ ಮಂಜುನಾಥ್​ ​ಹೊರಗುತ್ತಿಗೆ ನೌಕರರ ಸಂಘ ನೋಂದಣಿಗೆ ಹತ್ತು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಸಂಘದ ಸದಸ್ಯರಿಂದ 8,000 ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಲೋಕಾಯುಕ್ತ ದಾಳಿ: ಲಂಚ ಪಡೆಯುತ್ತಿದ್ದ ಕಂದಾಯ ಇಲಾಖೆ ಅಧಿಕಾರಿ ಬಲೆಗೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.