ETV Bharat / state

ಮಡಿಕೇರಿ ನಗರಸಭೆ ಚುನಾವಣೆ: ಉತ್ಸಾಹದಿಂದ ಮತಗಟ್ಟೆಗಳತ್ತ ಆಗಮಿಸುತ್ತಿರುವ ಮತದಾರರು - ಮಡಿಕೇರಿ ನಗರಸಭೆಯ 23 ವಾರ್ಡ್‍ಗಳಿಗೆ ಚುನಾವಣೆ

ಇಂದು ಮಡಿಕೇರಿ ನಗರಸಭೆಯ 23 ವಾರ್ಡ್‍ಗಳಿಗೆ ಮುಂಜಾನೆ 7 ಗಂಟೆಯಿಂದ ಶಾಂತಿಯುತವಾಗಿ ಮತನದಾನ ನಡೆಯುತ್ತಿದ್ದು, ಕೋವಿಡ್ ಸೋಂಕಿತರಿಗೆ ಸಂಜೆ 5ರಿಂದ 6 ಗಂಟೆಯವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

Madikeri Municipal Election
ಮಡಿಕೇರಿ ನಗರಸಭೆ ಚುನಾವಣೆ
author img

By

Published : Apr 27, 2021, 11:23 AM IST

ಮಡಿಕೇರಿ: ಮಡಿಕೇರಿ ನಗರಸಭೆಯ 23 ವಾರ್ಡ್‍ಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಕೋವಿಡ್ ಭೀತಿ ಮಧ್ಯೆಯೂ ಜನರು ಉತ್ಸಾಹದಿಂದ ಮತಗಟ್ಟೆಗಳತ್ತ ಆಗಮಿಸುತ್ತಿದ್ದಾರೆ.

ಮಡಿಕೇರಿ ನಗರಸಭೆ ಚುನಾವಣೆ

ನಗರದಲ್ಲಿ 27 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 9 ಸೂಕ್ಷ್ಮ, 3 ಅತಿಸೂಕ್ಷ್ಮ ಮತ್ತು 18 ಸಾಮಾನ್ಯ ಮತಗಟ್ಟೆಗಳೆಂದು ಗುರುತು ಮಾಡಲಾಗಿದೆ. ಒಟ್ಟು 29,887 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.

ಮುಂಜಾನೆ 7 ಗಂಟೆಯಿಂದ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕೋವಿಡ್ ಸೋಂಕಿತರಿಗೆ ಸಂಜೆ 5ರಿಂದ 6 ಗಂಟೆಯವರೆಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಓದಿ: ರಸ್ತೆ ಮಧ್ಯೆ ಮೃತದೇಹ ಇಳಿಸಿ ಹೋದ ಆಟೋ ಚಾಲಕ... ಬೈಕ್​ನಲ್ಲಿ ಶವ ಸಾಗಿಸಿದ ಕುಟುಂಬಸ್ಥರು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.