ETV Bharat / state

ಕೊಡಗು ಜಿಲ್ಲೆಗೆ ಮತ್ತೆ ಆತಂಕ: ಭಾರಿ ಮಳೆಯ ಮುನ್ಸೂಚನೆ ನೀಡಿತು ಹವಾಮಾನ ಇಲಾಖೆ - ಕೊಡಗಿನಲ್ಲಿ ಭಾರಿ ಮಳೆಯ ಮುನ್ಸೂಚನೆ

ಆಗಸ್ಟ್ 22(ಇಂದು) ಹಾಗೂ 23 ರಂದು ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಹೀಗಾಗಿ ನಾಳೆ ಮಳೆ ಪ್ರಮಾಣ ಚುರುಕಾಗುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆ ವಹಿಸಬೇಕೆಂದು ಕೊಡಗು ಜಿಲ್ಲಾಡಳಿತ ಹೇಳಿದೆ.

ಕೊಡಗಿನಲ್ಲಿ ಭಾರಿ ಮಳೆಯ ಮುನ್ಸೂಚನೆ
author img

By

Published : Aug 22, 2019, 8:40 PM IST

ಮಡಿಕೇರಿ: ಕೇಂದ್ರ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಪ್ರಕಾರ ಜಿಲ್ಲೆಯಲ್ಲಿ ಆಗಸ್ಟ್ 23 ರಂದು ಭಾರಿ ಮಳೆ ಬೀಳಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ‌.

ಆಗಸ್ಟ್ 22(ಇಂದು) ಹಾಗೂ 23 ರಂದು ಜಿಲ್ಲೆಯಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು. ಹೀಗಾಗಿ ನಾಳೆ ಮಳೆ ಪ್ರಮಾಣ ಚುರುಕಾಗುವ ಸಾಧ್ಯತೆ ಇದ್ದು, ಈಗಾಗಲೇ ಜಿಲ್ಲೆಯಲ್ಲಿ ಸುರಿದಿರುವ ಮಳೆಯಿಂದ ಪ್ರವಾಹ ಉಂಟಾಗಿ ಹಲವೆಡೆ ರಸ್ತೆ ಹಾಗೂ ಭೂ ಕುಸಿತ ಆಗಿರುವುದರಿಂದ ಜನ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಡಳಿತ ಸೂಚಿಸಿದೆ.

rainfall in Kodagu
ಹವಾಮಾನ ಮುನ್ಸೂಚನೆ ಪ್ರತಿ

ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ಎದುರಾದರೆ ತುರ್ತು ದೂರವಾಣಿ ಸಂಖ್ಯೆ 08272-221077 ಸಂಪರ್ಕಿಸಲು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Intro:ಕೊಡಗಿನಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಕೊಡಗು: ಕೇಂದ್ರ ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆಗಸ್ಟ್ 23 ರಂದು ಭಾರೀ
ಮಳೆ ಬೀಳಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ‌.
ಆಗಸ್ಟ್ 23 ರಂದು ಹೆಚ್ಚು ಮಳೆಯಾಗಲಿದ್ದು, ಅಲ್ಲಲ್ಲಿ ಭಾರೀ ಮಳೆಯಾಗಲಿರುವ ಹಿನ್ನಲೆಯಲ್ಲಿ ಜಿಲ್ಲೆಯ ಜನತೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ತಿಳಿಸಿದೆ.
ಮಳೆ ಪ್ರಮಾಣ ಚುರುಕಾಗಲಿದ್ದು, ಈಗಾಗಲೇ ಜಿಲ್ಲೆಯಲ್ಲಿ ಸುರಿದಿರುವ ಮಳೆಯಿಂದ ಪ್ರವಾಹ ಉಂಟಾಗಿ ಹಲವೆಡೆ ರಸ್ತೆ ಹಾಗೂ ಭೂ ಕುಸಿತ ಆಗಿರುವುದರಿಂದ ಜನತೆ ಎಚ್ಚರಿಕೆ ವಹಿಸಬೇಕು. ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳು ಎದುರಾದರೆ ತುರ್ತು ದೂರವಾಣಿ ಸಂಖ್ಯೆ 08272-221077 ಸಂಪರ್ಕಿಸಲು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಮನವಿ ಮಾಡಿದ್ದಾರೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.