ಮಡಿಕೇರಿ: ತಾಯಿ ಮೃತಪಟ್ಟಿದ್ದರೂ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮೌಲ್ಯಮಾಪನಕ್ಕೆ ಹಾಜರಾಗಿ ವೃತ್ತಿ ಬದ್ಧತೆ ಮೆರೆದಿದ್ದ ಶಿಕ್ಷಕಿ ಕವಿತಾ ಅವರಿಗೆ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದ ತಿಳಿಸಿದ್ದಾರೆ.
-
ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯವೂ ಮುಖ್ಯ ಎಂಬ ಭಾವನೆಯಿಂದ ತನ್ನ ವೈಯಕ್ತಿಕ ನೋವನ್ನು ನುಂಗಿಕೊಂಡು SSLC ಮೌಲ್ಯಮಾಪನಕ್ಕೆ ಹಾಜರಾಗಿರುವ ಮಡಿಕೇರಿ ತಾಲ್ಲೂಕಿನ ಶಿಕ್ಷಕಿ ಶ್ರೀಮತಿ ಕವಿತಾ ರಿಗೆ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದಗಳು.
— S.Suresh Kumar, Minister - Govt of Karnataka (@nimmasuresh) July 14, 2020 " class="align-text-top noRightClick twitterSection" data="
ಈಕೆ ಕೇವಲ ಶಿಕ್ಷಕಿ ಮಾತ್ರವಲ್ಲ, SSLC ಮಕ್ಕಳ ತಾಯಿ ಸಹ ಎಂದು ತೋರಿದ್ದಾರೆ. pic.twitter.com/W6eG9JAYrD
">ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯವೂ ಮುಖ್ಯ ಎಂಬ ಭಾವನೆಯಿಂದ ತನ್ನ ವೈಯಕ್ತಿಕ ನೋವನ್ನು ನುಂಗಿಕೊಂಡು SSLC ಮೌಲ್ಯಮಾಪನಕ್ಕೆ ಹಾಜರಾಗಿರುವ ಮಡಿಕೇರಿ ತಾಲ್ಲೂಕಿನ ಶಿಕ್ಷಕಿ ಶ್ರೀಮತಿ ಕವಿತಾ ರಿಗೆ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದಗಳು.
— S.Suresh Kumar, Minister - Govt of Karnataka (@nimmasuresh) July 14, 2020
ಈಕೆ ಕೇವಲ ಶಿಕ್ಷಕಿ ಮಾತ್ರವಲ್ಲ, SSLC ಮಕ್ಕಳ ತಾಯಿ ಸಹ ಎಂದು ತೋರಿದ್ದಾರೆ. pic.twitter.com/W6eG9JAYrDಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯವೂ ಮುಖ್ಯ ಎಂಬ ಭಾವನೆಯಿಂದ ತನ್ನ ವೈಯಕ್ತಿಕ ನೋವನ್ನು ನುಂಗಿಕೊಂಡು SSLC ಮೌಲ್ಯಮಾಪನಕ್ಕೆ ಹಾಜರಾಗಿರುವ ಮಡಿಕೇರಿ ತಾಲ್ಲೂಕಿನ ಶಿಕ್ಷಕಿ ಶ್ರೀಮತಿ ಕವಿತಾ ರಿಗೆ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದಗಳು.
— S.Suresh Kumar, Minister - Govt of Karnataka (@nimmasuresh) July 14, 2020
ಈಕೆ ಕೇವಲ ಶಿಕ್ಷಕಿ ಮಾತ್ರವಲ್ಲ, SSLC ಮಕ್ಕಳ ತಾಯಿ ಸಹ ಎಂದು ತೋರಿದ್ದಾರೆ. pic.twitter.com/W6eG9JAYrD
ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯವೂ ಮುಖ್ಯ ಎಂಬ ಭಾವನೆಯಿಂದ ತನ್ನ ವೈಯಕ್ತಿಕ ನೋವು ನುಂಗಿಕೊಂಡು ಎಸ್‌ಎಸ್‌ಎಲ್‌ಸಿ ಮೌಲ್ಯಮಾಪನಕ್ಕೆ ಹಾಜರಾಗಿರುವ ಮಡಿಕೇರಿ ತಾಲೂಕಿನ ಶಿಕ್ಷಕಿ ಶ್ರೀಮತಿ ಕವಿತಾರಿಗೆ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದಗಳು. ಇವರು ಕೇವಲ ಶಿಕ್ಷಕಿ ಮಾತ್ರವಲ್ಲ, ಎಸ್‌ಎಸ್‌ಎಲ್‌ಸಿ ಮಕ್ಕಳ ತಾಯಿಯೂ ಹೌದು ಎಂದು ತೋರಿದ್ದಾರೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿನ್ನೆ ತಾಯಿ ಮೃತಪಟ್ಟಿದ್ದರೂ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯ ಮಾಪನಕ್ಕೆ ಹಾಜರಾಗುವ ಮೂಲಕ ಶಿಕ್ಷಕಿಯೊಬ್ಬರು ವೃತ್ತಿ ಬದ್ಧತೆ ತೋರಿದ್ದರು.