ETV Bharat / state

ಕೊಡಗು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಪ್ಪಚ್ಚು ರಂಜನ್​​ - undefined

ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆಗಸ್ಟ್ ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದ್ದು, ಶೀಘ್ರ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವುದಾಗಿ ಹೇಳಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಪ್ಪಚ್ಚು ರಂಜನ್
author img

By

Published : Jun 28, 2019, 11:01 PM IST

ಕೊಡಗು: ಕಳೆದ ರಾಜ್ಯ ಬಜೆಟ್​ನಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಯನ್ನು 400 ಬೆಡ್​ಗಳಿಗೆ ಮೇಲ್ದರ್ಜೆಗೆ ಏರಿಸಲು 100 ಕೋಟಿ ರೂ. ಘೋಷಿಸಲಾಗಿತ್ತು. ಹಾಗಾಗಿ ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಆಸ್ಪತ್ರೆ ಕಟ್ಟಡವನ್ನು ಮತ್ತಷ್ಟು ವಿಸ್ತರಿಸುವ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ನೀಲನಕ್ಷೆಯನ್ನು ಪರಿಶೀಲಿಸಿದರು. ಆಸ್ಪತ್ರೆಗೆ ನೂತನ ಕಟ್ಟಡದ ಅಗತ್ಯವಿದ್ದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸುವುದಾಗಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಪ್ಪಚ್ಚು ರಂಜನ್

ಆಗಸ್ಟ್ ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದ್ದು, ಶೀಘ್ರ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವುದಾಗಿ ಹೇಳಿದರು. ಅಲ್ಲದೆ ಕೊಡಗಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ಕುರಿತು ಸಿಎಂ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.

Intro:ಆಸ್ಪತ್ರೆ ಮೇಲ್ದರ್ಜೆ; ಶಾಸಕ ಅಪ್ಪಚ್ಚು ರಂಜನ್ ಪರಿಶೀಲನೆ

ಕೊಡಗು: ಕಳೆದ ರಾಜ್ಯ ಬಜೆಟ್ ನಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಯನ್ನು 400 ಬೆಡ್ಗಳಿಗೆ ಮೇಲ್ದರ್ಜೆಗೆ ಏರಿಸಲು 100 ಕೋಟಿ ರೂಪಾಯಿ ಘೋಷಿಸಿರುವ ಹಿನ್ನಲೆಯಲ್ಲಿ ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಜಿಲ್ಲಾಸ್ಪತ್ರೆಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆ ಕಟ್ಟಡವನ್ನು ಮತ್ತಷ್ಟು ವಿಸ್ತರಿಸುವ ಹಿನ್ನಲೆಯಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು ನೀಲನಕ್ಷೆಯನ್ನು ಪರಿಶೀಲಿಸಿದರು. ಆಸ್ಪತ್ರೆಗೆ ನೂತನ ಕಟ್ಟಡದ ಅಗತ್ಯವಿದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತ್ತಿಸುವುದಾಗಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಆಗಸ್ಟ್ ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದ್ದು, ಶೀಘ್ರ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವುದಾಗಿ ಹೇಳಿದ್ದರು. ಅಲ್ಲದೆ ಕೊಡಗಿಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೂ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿರುವುದಾಗಿ ಹೇಳಿದ್ದರು.Body:0Conclusion:0

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.