ETV Bharat / state

ಮೂಲ ಬಿಜೆಪಿಗರಿಗೆ ಸಚಿವ ಸ್ಥಾನ ಕೊಡಬೇಕು: ಶಾಸಕ ಅಪ್ಪಚ್ಚು ರಂಜನ್ ಆಗ್ರಹ - ಮೂಲ ಬಿಜೆಪಿಗರಿಗೆ ಸಚಿವ ಸ್ಥಾನ ನಿಡುವಂತೆ ಶಾಸಕ ಅಪ್ಪಚ್ಚು ರಂಜನ್ ಆಗ್ರಹ

ನಾನೂ ಐದು ಬಾರಿ ಗೆದ್ದು ಶಾಸಕನಾಗಿದ್ದೇನೆ. ನನ್ನಂತೆ ಐದಾರು ಬಾರಿ ಗೆದ್ದಿರುವ ಮೂಲ ಬಿಜೆಪಿ ಶಾಸಕರಿಗೆ ಸಚಿವ ಸ್ಥಾನವನ್ನು ಕೊಡಬೇಕು. ಹಿರಿಯ ಶಾಸಕರಿಗೆ ಸಚಿವಸ್ಥಾನ ಕೊಡಬೇಕೆಂಬುದು ಪಕ್ಷದ ನಿರ್ಧಾರವಾಗಿದೆ.

MLA Appachu Ranjan response to Cabinet expansion in kodagu
ಮೂಲ ಬಿಜೆಪಿಗರಿಗೆ ಸಚಿವ ಸ್ಥಾನ ನಿಡುವಂತೆ ಶಾಸಕ ಅಪ್ಪಚ್ಚು ರಂಜನ್ ಆಗ್ರಹ
author img

By

Published : Nov 20, 2020, 1:42 PM IST

ಕೊಡಗು: ಪ್ರತಿ ಬಾರಿ ಸರ್ಕಾರ ರಚನೆಯಾದಾಗಲೂ ಅವರೇ ಸಚಿವರಾಗುತ್ತಿದ್ದಾರೆ. ಜೊತೆಗೆ ಸರಿಯಾಗಿ ಕೆಲಸ ಮಾಡದ ಸಚಿವರಿದ್ದಾರೆ ಅಂತರವನ್ನು ಕೈಬಿಟ್ಟು ನಮಗೂ ಸಚಿವ ಸ್ಥಾನ ನೀಡಬೇಕು ಎಂದು ಶಾಸಕ ಅಪ್ಪಚ್ಚು ರಂಜನ್ ಒತ್ತಾಯಿಸಿದ್ದಾರೆ.‌

ಮೂಲ ಬಿಜೆಪಿಗರಿಗೆ ಸಚಿವ ಸ್ಥಾನ ನಿಡುವಂತೆ ಶಾಸಕ ಅಪ್ಪಚ್ಚು ರಂಜನ್ ಆಗ್ರಹ

ನಾನೂ ಐದು ಬಾರಿ ಗೆದ್ದು ಶಾಸಕನಾಗಿದ್ದೇನೆ. ನನ್ನಂತೆ ಐದಾರು ಬಾರಿ ಗೆದ್ದಿರುವ ಮೂಲ ಬಿಜೆಪಿ ಶಾಸಕರಿಗೆ ಸಚಿವ ಸ್ಥಾನವನ್ನು ಕೊಡಬೇಕು. ಹಿರಿಯ ಶಾಸಕರಿಗೆ ಸಚಿವ ಸ್ಥಾನ ಕೊಡಬೇಕು ಎಂದು ಪಕ್ಷದ ನಿರ್ಧಾರವಾಗಿದೆ. ಹೈಕಮಾಂಡ್ ಮೇಲೆ ನನಗೆ ನಂಬಿಕೆ ಇದೆ. ಸಚಿವ ಸಂಪುಟ ವಿಸ್ತರಣೆಯೋ ಇಲ್ಲ ಪುನರ್ ರಚನೆಯೋ ಗೊತ್ತಿಲ್ಲ. ಅದು ಹೈಕಮಾಂಡ್ ನಿರ್ಧಾರ ಎಂದು ಮಡಿಕೇರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಅಪ್ಪಚ್ಚು ರಂಜನ್ ಪ್ರತಿಕ್ರಿಯಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.