ETV Bharat / state

ಕೊಡಗಿನಲ್ಲಿ ಮುಂಗಾರು ಮಳೆ ಆರ್ಭಟ: ಆರೆಂಜ್ ಅಲರ್ಟ್ ಘೋಷಣೆ - Kodagu rain

ಜೂನ್ 16ರ ಬುಧವಾರ ಬೆಳಗ್ಗೆ 8 ಗಂಟೆಯವರೆಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Kodagu
ಕೊಡಗಿನಲ್ಲಿ ಮುಂಗಾರು ಮಳೆ ಆರ್ಭಟ
author img

By

Published : Jun 15, 2021, 9:32 AM IST

ಕೊಡಗು: ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದೆ. ಜೂನ್ 16ರ ಬುಧವಾರ ಬೆಳಗ್ಗೆ 8 ಗಂಟೆಯವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಈ ಅವಧಿಯಲ್ಲಿ 115.6 ಮಿ.ಮೀಟರ್​ನಿಂದ 204 ಮಿ.ಮೀ.ವರೆಗೆ ಮಳೆ ಬೀಳುವ ಸಾಧ್ಯತೆಯಿದೆ. ಹೀಗಾಗಿ ಅಪಾಯದ ಸ್ಥಳದಲ್ಲಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ.

ಕೊಡಗಿನಲ್ಲಿ ಮುಂಗಾರು ಮಳೆ ಆರ್ಭಟ

ಜಿಲ್ಲೆಯಲ್ಲಿ ಯಾವುದೇ ಅನಾಹುತ ಸಂಭವಿಸಿದಂತೆ ಜಿಲ್ಲಾಡಳಿತದಿಂದ ಎಚ್ಚರ ವಹಿಸಲಾಗಿದ್ದು, ಎನ್​ಡಿಆರ್​ಎಫ್ ತಂಡ ನಿಯೋಜನೆ ಮಾಡಲಾಗಿದೆ. ಭಾರೀ ಮಳೆಗೆ ರಸ್ತೆಗಳಲ್ಲಿ ಮರಗಳು ಉರುಳಿ ಬೀಳುತ್ತಿದ್ದು, ಎನ್​ಡಿಆರ್​ಎಫ್ ತಂಡ ತರೆವು ಕಾರ್ಯಾಚರಣೆಯಲ್ಲಿ ತೊಡಗಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಕಾವೇರಿ ನದಿ ನೀರಿನ ಪ್ರಮಾಣ ಏರಿಕೆಯಾಗಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.

ಹಾರಂಗಿ ಜಲಾಶಯದ ನೀರಿನ ಮಟ್ಟವೂ ಏರಕೆಯಾಗಿದ್ದು, ನದಿ ಅಂಚಿನ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಆದೇಶಿಸಿದೆ.

ಇದನ್ನೂ ಓದಿ: ಹೊಲ ಉಳುಮೆಗೆ ಎತ್ತಿನ ಜೊತೆ ನೊಗಕ್ಕೆ ಹೆಗಲು ಕೊಟ್ಟ ಮಗ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.