ETV Bharat / state

ಕೊಡಗು ಆಸ್ಪತ್ರೆ ಅಭಿಯಾನಕ್ಕೆ ಬಂತು ಪವರ್​​​​​​​: ಟ್ವಿಟರ್​​​​​​ ಮೂಲಕ ಪುನೀತ್​​​​​​​ ಬೆಂಬಲ - undefined

ಯೋಧರ ನಾಡು ಕೊಡಗು ಜಿಲ್ಲೆಗೆ ಹೈಟೆಕ್ ಆಸ್ಪತ್ರೆಯೊಂದರ ಅವಶ್ಯಕತೆ ಇದ್ದು, ಸಿಎಂ ಇದಕ್ಕೆ ಸ್ಪಂದಿಸಬೇಕು ಎಂಬ ಮನವಿ ಎಲ್ಲರಿಂದ ಕೇಳಿಬರುತ್ತಿದೆ. ಚಲನಚಿತ್ರ ನಟರೂ ಇದಕ್ಕೆ ಬೆಂಬಲ ಸೂಚಿಸಿದ್ದು, ಇದೀಗ ಪುನೀತ್ ರಾಜ್​​​​ಕುಮಾರ್ ಕೂಡಾ ತಮ್ಮ ಟ್ವಿಟರ್​​​ ಮೂಲಕ ಈ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ.

ಪುನೀತ್ ರಾಜ್​​​​ಕುಮಾರ್
author img

By

Published : Jun 17, 2019, 8:19 AM IST

ಕೊಡಗು ಜಿಲ್ಲೆಗೆ ಮೂಲಭೂತ ಅವಶ್ಯಕತೆಗಳಲ್ಲಿ ಒಂದಾದ ಸುಸಜ್ಜಿತ ಆಸ್ಪತ್ರೆ ಬೇಕು ಎಂಬ ಕೂಗು ಎಲ್ಲರಿಂದ ಕೇಳಿ ಬರುತ್ತಿದೆ. ಹೀಗೊಂದು ಅಭಿಯಾನ ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿದೆ. ಸಾಕಷ್ಟು ಸೆಲಬ್ರಿಟಿಗಳು ಇದಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

  • ವೀರರ ನಾಡು ಕೊಡಗು ನಮ್ಮ ನಿಮ್ಮೆಲ್ಲರ ಹೆಮ್ಮೆ, ಕೊಡಗಿನ ಪ್ರಕೃತಿಗೆ ಮನಸೋತು ಪ್ರಪಂಚಾದ್ಯಂತ ಪ್ರವಾಸಿಗರು ಭೇಟಿ ನೀಡುತ್ತಾರೆ ಕೊಡಗಿನಲ್ಲಿ ಒಂದು ಉತ್ತಮ ಅತ್ಯಾಧುನಿಕ ಹೈಟೆಕ್ ಆಸ್ಪತ್ರೆಯಾಗಬೇಕೆಂದು ನನ್ನ ಮನವಿ.ಕೊಡಗಿನ ಜನತೆಗೆ ಹಾಗು ಪ್ರವಾಸಿಗರಿಗೆ ಒಂದು ಮೂಲ ಸೌಕರ್ಯ ಒದಗಿಸಿದಂತಾಗುತ್ತದೆ #WeNeedEmergencyHospitalInKodagu

    — Puneeth Rajkumar (@PuneethRajkumar) June 16, 2019 " class="align-text-top noRightClick twitterSection" data=" ">

ರಶ್ಮಿಕಾ ಮಂದಣ್ಣ, ಹರ್ಷಿಕಾ ಪೂಣಚ್ಚ, ಸೆಂಚುರಿ ಸ್ಟಾರ್ ಶಿವರಾಜ್​ಕುಮಾರ್, ಕಿಚ್ಚ ಸುದೀಪ್ ಸೇರಿ ಕನ್ನಡ ಚಿತ್ರರಂಗವೇ ಕೊಡಗಿಗೆ ಎಮರ್ಜೆನ್ಸಿ ಆಸ್ಪತ್ರೆ ಅವಶ್ಯಕತೆ ಇದೆ ಎಂದು ಬೆಂಬಲಿಸಿದೆ. ಇದೀಗ ಪವರ್ ಸ್ಟಾರ್ ಪುನೀತ್ ರಾಜ್​​ಕುಮಾರ್ ಕೂಡಾ ಇದರ ಬೆಂಬಲಕ್ಕೆ ನಿಂತಿದ್ದಾರೆ. ತಮ್ಮ ಟ್ವಿಟರ್ ಮೂಲಕ ಪವರ್ ಸ್ಟಾರ್ ಕೊಡಗಿಗೆ ಆಸ್ಪತ್ರೆ ಬೇಕು ಎಂದು ಮನವಿ ಮಾಡಿದ್ದಾರೆ. 'ವೀರರ ನಾಡು ಕೊಡಗು ನಮ್ಮ ನಿಮ್ಮೆಲ್ಲರ ಹೆಮ್ಮೆ, ಕೊಡಗಿನ ಪ್ರಕೃತಿಗೆ ಮನಸೋತು ಪ್ರಪಂಚದಾದ್ಯಂತ ಪ್ರವಾಸಿಗರು ಭೇಟಿ ನೀಡುತ್ತಾರೆ. ಕೊಡಗಿನಲ್ಲಿ ಒಂದು ಉತ್ತಮ ಅತ್ಯಾಧುನಿಕ ಹೈಟೆಕ್ ಆಸ್ಪತ್ರೆಯಾಗಬೇಕೆಂಬುದು ನನ್ನ ಮನವಿ. ಕೊಡಗಿನ ಜನತೆಗೆ ಹಾಗೂ ಪ್ರವಾಸಿಗರಿಗೆ ಒಂದು ಮೂಲ ಸೌಕರ್ಯ ಒದಗಿಸಿದಂತಾಗುತ್ತದೆ' ಎಂದು ಪುನೀತ್ ಟ್ವಿಟರ್​​ನಲ್ಲಿ ಮನವಿ ಮಾಡಿಕೊಳ್ಳುವ ಮೂಲಕ ಈ ಅಭಿನಯಾನಕ್ಕೆ ಕೈ ಜೋಡಿಸಿದ್ದಾರೆ.

ಕೊಡಗು ಆಸ್ಪತ್ರೆ ಅಭಿಯಾನಕ್ಕೆ ‘ ಬಂತು ಪವರ್​ .ಅಭಿಯಾನಕ್ಕೆ ಕೈ ಜೋಡಿಸಿದ "ಯುವರತ್ನ"

ಯೋಧರ ನಾಡು .ಮಂಜಿನ ನಗರ ಕೊಡಗಿಗೆ ಸುಸಜ್ಜಿತವಾದ ಮಲ್ಟಿ ಸ್ಪೆಷಾಲಿಟಿ ಹಾಸ್ಪತ್ರೆ ನಿರ್ಮಾಣ ಮಾಡುವಂತೆ ಸ್ಯಾಂಡಲ್ ವುಡ್ ನ ಸ್ಟಾರ್ ನಟರು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುಮಾಡಿದ್ದಾರೆ. ಈ ಅಭಿಯಾನಕ್ಕೆ ಶಿವರಾಜ್​ಕುಮಾರ್, ಸುದೀಪ್, ರವಿಚಂದ್ರನ್ ಸೇರಿದಂತೆ ಇಡೀ ಕನ್ನಡ ಚಿತ್ರರಂಗವೇ ಕೊಡಗಿನ ಜನರ ಬೆಂಬಲಕ್ಕೆ ನಿಂತಿದ್ದು . ಇದೀಗ ಪವರ್​ ಸ್ಟಾರ್ ಪುನೀತ್​ ರಾಜ್​ಕುಮಾರ್ ಕೂಡ ಅಭಿಯಾನಕ್ಕೆ ಕೈ ಜೋಡಿಸಿದ್ದು.ಈ ಅಭಿಯಾನಕ್ಕೆ ಮತ್ತಷ್ಟು ಪವರ್ ಬಂದಂತಾಗಿದೆ.

ಕಳೆದ ವರ್ಷ ಪ್ರವಾಹದಿಂದ ನಲುಗ ಹೋಗಿರುವ ಕೊಡಗಿಗೆ ಸದ್ಯಕ್ಕೆ ಮೂಲಭೂತ ಸೌಕರ್ಯಗಳ ಅಗತ್ಯವಿದೆ. ಹಾಗಾಗಿ ಕೊಡಗು ಜನತೆ ಸೋಷಿಯಲ್ ಮೀಡಿಯಾ ಮೂಲಕ #we Need Emergency HospitalKodagu ಎನ್ನುವ ಅಭಿಯಾನ ಶುರು ಮಾಡಿದ್ರು.ವೀರರ ನಾಡು ಕೊಡಗು ನಮ್ಮ ನಿಮ್ಮೆಲ್ಲರ ಹೆಮ್ಮೆ, ಕೊಡಗಿನ ಪ್ರಕೃತಿಗೆ ಮನಸೋತು ಪ್ರಪಂಚಾದ್ಯಂತ ಪ್ರವಾಸಿಗರು ಭೇಟಿ ನೀಡುತ್ತಾರೆ ಹಾಗಾಗಿ ಕೊಡಗಿನಲ್ಲಿ ಒಂದು ಉತ್ತಮ ಅತ್ಯಾಧುನಿಕ ಹೈಟೆಕ್ ಆಸ್ಪತ್ರೆಯಾಗಬೇಕಿದೆ. ಇದರಿಂದಾಗಿ ಕೊಡಗಿನ ಜನತೆಗೆ ಹಾಗು ಪ್ರವಾಸಿಗರಿಗೆ ಒಂದು ಮೂಲ ಸೌಕರ್ಯ ಒದಗಿಸಿದಂತಾಗುತ್ತದೆ ಇದು ನನ್ನ ಮನವಿ ಅಂತಾ ಟ್ವೀಟ್​​ ಮೂಲಕ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.

ಸತೀಶ ಎಂಬಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.