ETV Bharat / state

ಕೊಡಗಿನಲ್ಲಿ ಮುಂದುವರೆದ ಮಳೆ: ಮತ್ತೆರಡು ದಿನ ಶಾಲಾ-ಕಾಲೇಜುಗಳಿಗೆ ರಜೆ - Rainfall in Kodagu

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 8 ಮತ್ತು 9ರರಂದು ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಹಾಗೂ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಆದೇಶ ಹೊರಡಿಸಿದ್ದಾರೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿ ಎಂದು ಜನ ಮಳೆ ಗಂಗೆ ಪೂಜೆ ಸಲ್ಲಿಸಿದ್ದಾರೆ.

rain-effect-extend-leave-at-kodagu
author img

By

Published : Aug 7, 2019, 9:11 PM IST

ಮಡಿಕೇರಿ: ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 8 ಮತ್ತು 9ರಂದು ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಹಾಗೂ ಶಾಲಾ-ಕಾಲೇಜುಗಳಿಗೆ ರಸ್ತೆ ವಿಸ್ತರಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಆದೇಶ ನೀಡಿದ್ದಾರೆ.

ಮತ್ತೊಂದೆಡೆ ವರುಣನ ಆರ್ಭಟ ಜೋರಾಗಿರುವ ಹಿನ್ನೆಲೆಯಲ್ಲಿ ತಮ್ಮನ್ನು ಕಾಪಾಡುವಂತೆ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಮಳೆ ಗಂಗೆ ಪೂಜೆಯನ್ನು ಜನ ಸಲ್ಲಿಸಿದ್ದಾರೆ.

rain-effect-extend-leave-at-kodagu
ಮತ್ತೆರಡು ದಿನಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ

ಕೇಂದ್ರ ಹವಾಮಾನ ಇಲಾಖೆ ಜಿಲ್ಲೆಯಲ್ಲಿ‌ ಆಗಸ್ಟ್ 8 ಮತ್ತು 9 ರಂದು ಭಾರಿ ಮಳೆ ಬೀಳಲಿದೆ ಎಂದು ಎಚ್ವರಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಿತ್ತು. ಈಗಾಗಲೇ ಮಡಿಕೇರಿ ಸೇರಿದಂತೆ, ಮಾಕುಟ್ಟ, ವಿರಾಜಪೇಟೆ, ಸೋಮವಾರಪೇಟೆ, ನಾಪೋಕ್ಲು, ಭಾಗಮಂಡಲ ಹಾಗೂ ಬ್ರಹ್ಮಗಿರಿ ವ್ಯಾಪ್ತಿಯಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಕಾವೇರಿ ಉಪನದಿಗಳಲ್ಲೂ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಅಲ್ಲದೆ, ವಿರಾಜಪೇಟೆ ತಾಲೂಕಿನ ಮಾಕುಟ್ಟಾ ಬಳಿ ಕರ್ನಾಟಕ-ಕೇರಳ ಸಂಪರ್ಕಿಸುವ ರಾಜ್ಯ ಹೆದ್ದಾರಿಯ ತಡೆಗೋಡೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಮತ್ತೆರಡು ದಿನಗಳು ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಿಸಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ

ವರುಣನ ಅಬ್ಬರಕ್ಕೆ ನಲುಗಿದ ಮಂಜಿನ ನಗರಿ

ಮಂಜಿನ ನಗರಿಯಲ್ಲಿ ವರುಣನ ಆರ್ಭಟ ಹೆಚ್ಚಾಗುತ್ತಲೇ ಇದೆ. ಹೀಗೆ ಎಡೆಬಿಡದೆ ಸುರಿಯುತ್ತಿರುವ ವರುಣನ ಅಬ್ಬರಕ್ಕೆ ಕೊಡಗಿನ ಜನ ಅತಂತ್ರರಾಗಿದ್ದಾರೆ. ಜಿಲ್ಲೆಯ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ನದಿ, ತೊರಡ, ಹಳ್ಳ, ಕೊಳ್ಳಗಳು ಹಾಗೂ ನದಿ ಪಾತ್ರದ ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು ಉಕ್ಕಿ ಹರಿಯುತ್ತಿದೆ. ನಾಪೋಕ್ಲು,ಕರಡಿಗೋಡು ಭಾಗದಲ್ಲಿ ತಗ್ಗು ಪ್ರದೇಶದ ಭತ್ತದ ಗದ್ದೆ, ಕಾಫಿ ಬೆಳೆಗಳು ಜಲಾವೃತಗೊಂಡಿವೆ. ಹಲವೆಡೆ ರಸ್ತೆಗಳ ಮೇಲೆ ಅಪಾರ ಪ್ರಮಾಣದ ನೀರು ನಿಂತಿದ್ದು, ನದಿ ಪಾತ್ರದ ಜನರಲ್ಲಿ ಆತಂಕ ಮನೆ ಮಾಡಿದೆ.

ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಜೋರು ಗಾಳಿ-ಮಳೆಯ ಆರ್ಭಟಕ್ಕೆ ಬೃಹತ್ ಮರಗಳು ವಿದ್ಯುತ್ ಕಂಬಗಳ ಮೇಲೆಯೇ ಉರುಳಿರುವ ಪರಿಣಾಮ ಹಲವು ಗ್ರಾಮಗಳ ಜನತೆ ವಿದ್ಯುತ್ ಸಂಪರ್ಕ ಇಲ್ಲದೆ ಪರಡಾಡುತ್ತಿದ್ದಾರೆ.

Intro:ಮುಂದುವರೆದ ಮಳೆ; ಮತ್ತೆರಡು ದಿನಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ

ಕೊಡಗು: ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 8 ಮತ್ತು 9 ಎರಡು ದಿನಗಳು ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಹಾಗೂ ಶಾಲಾ-ಕಾಲೇಜುಗಳಿಗೆ ರಸ್ತೆ ವಿಸ್ತರಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಆದೇಶ ನೀಡಿದ್ದಾರೆ.

ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಅಲ್ಲಲ್ಲಿ ಮರ ಹಾಗೂ ಬರೆ ಹಾಗೂ ರಸ್ತೆ ಕುಸಿತಗಳು ಸಂಭವಿಸುತ್ತಿವೆ. ಅಲ್ಲದೆ, ಕೇಂದ್ರ ಹವಾಮಾನ ಇಲಾಖೆ ಜಿಲ್ಲೆಯಲ್ಲಿ‌ ಆಗಸ್ಟ್ 8 ಮತ್ತು 9 ರಂದು ಭಾರೀ ಮಳೆ ಬೀಳಲಿದೆ ಎಂದು ಎಚ್ವರಿಕೆ ನೀಡಿತ್ತು. ಈ ಹಿನ್ನಲೆಯ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಿತ್ತು.

ಈಗಾಗಲೇ ಮಡಿಕೇರಿ ಸೇರಿದಂತೆ, ಮಾಕುಟ್ಟ, ವಿರಾಜಪೇಟೆ, ಸೋಮವಾರಪೇಟೆ, ನಾಪೋಕ್ಲು, ಭಾಗಮಂಡಲ ಹಾಗೂ ಬ್ರಹ್ಮಗಿರಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದೆ.ಕಾವೇರಿ ಉಪನದಿಗಳಲ್ಲೂ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಅಲ್ಲದೆ, ವಿರಾಜಪೇಟೆ ತಾಲೂಕಿನ ಮಾಕುಟ್ಟಾ ಬಳಿ ಕರ್ನಾಟಕ-ಕೇರಳಾ ರಾಜ್ಯಕ್ಕೆ ಸಂಪರ್ಕಿಸುವ ರಾಜ್ಯ ಹೆದ್ದಾರಿಯ ತಡೆಗೋಡೆ ಕುಸಿದಿದೆ.ಈ ಹಿನ್ನೆಲೆಯಲ್ಲಿ ಮತ್ತೆರಡು ದಿನಗಳು ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಿಸಿದೆ ಜಿಲ್ಲಾಡಳಿತ ಆದೇಶ ನೀಡಿದೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.