ETV Bharat / state

ಕೊಡಗಿನಲ್ಲಿ ಧಾರಾಕಾರ ಮಳೆ: ನಾಳೆಯೂ ಶಾಲಾ - ಕಾಲೇಜುಗಳಿಗೆ ರಜೆ

ಕೊಡಗು ಜಿಲ್ಲಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಕಾರಣದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕೊಡಗಿನಲ್ಲಿ ಸುರಿಯುತ್ತಿರುವ ದಾರಾಕಾರ ಮಳೆ
author img

By

Published : Aug 6, 2019, 9:20 PM IST

ಕೊಡಗು: ಮೂರು ದಿನಗಳಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆಯೂ ಅಂಗನವಾಡಿ ಸೇರಿದಂತೆ ಶಾಲಾ, ಕಾಲೇಜುಗಳಿಗೆ ರಸ್ತೆ ವಿಸ್ತರಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಆದೇಶ ನೀಡಿದ್ದಾರೆ.

ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ

ಜಿಲ್ಲಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಅಲ್ಲಲ್ಲಿ ರಸ್ತೆ ಕುಸಿತಗಳು ಸಂಭವಿಸುತ್ತಿವೆ. ಅಲ್ಲದೆ, ಕೇಂದ್ರ ಹವಾಮಾನ ಇಲಾಖೆಯು, ಜಿಲ್ಲೆಯಲ್ಲಿ‌ ಆಗಸ್ಟ್ 10 ರವರೆಗೆ ಭಾರೀ ಮಳೆಯಾಗಲಿದೆ ಎಂದು ಎಚ್ವರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಿತ್ತು. ಈಗಾಗಲೇ ಮಡಿಕೇರಿ ಸೇರಿದಂತೆ, ಮಾಕುಟ್ಟ, ವಿರಾಜಪೇಟೆ, ಸೋಮವಾರಪೇಟೆ, ನಾಪೋಕ್ಲು, ಭಾಗಮಂಡಲ ಹಾಗೂ ಬ್ರಹ್ಮಗಿರಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದೆ.

ಕಾವೇರಿ ಉಪನದಿಗಳಲ್ಲೂ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ವಿರಾಜಪೇಟೆ ತಾಲೂಕಿನ ಮಾಕುಟ್ಟಾ ಬಳಿ ಕರ್ನಾಟಕ - ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಜ್ಯ ಹೆದ್ದಾರಿಯ ತಡೆಗೋಡೆ ಕುಸಿದಿದೆ.

Intro:ಕೊಡಗಿನಲ್ಲಿ ಧಾರಕಾರ ಮಳೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಿಸಿದ ಜಿಲ್ಲಾಧಿಕಾರಿ.

ಕೊಡಗು: ಮೂರು ದಿನಗಳಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆಯೂ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಸ್ತೆ ವಿಸ್ತರಿಸಿ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಆದೇಶ ನೀಡಿದ್ದಾರೆ.

ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಅಲ್ಲಲ್ಲಿ ಮರ ಹಾಗೂ ಬರೆ ಹಾಗೂ ರಸ್ತೆ ಕುಸಿತಗಳು ಸಂಭವಿಸುತ್ತಿವೆ. ಅಲ್ಲದೆ, ಕೇಂದ್ರ ಹವಾಮಾನ ಇಲಾಖೆ ಜಿಲ್ಲೆಯಲ್ಲಿ‌
ಆಗಸ್ಟ್ 10 ರವರೆಗೆ ಭಾರೀ ಮಳೆಯಾಗಲಿದೆ ಎಂದು ಎಚ್ವರಿಕೆ ನೀಡಿತ್ತು. ಈ ಹಿನ್ನಲೆಯ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮವಾಗಿ ಆರೇಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಿತ್ತು.

ಈಗಾಗಲೇ ಮಡಿಕೇರಿ ಸೇರಿದಂತೆ, ಮಾಕುಟ್ಟ, ವಿರಾಜಪೇಟೆ, ಸೋಮವಾರಪೇಟೆ, ನಾಪೋಕ್ಲು, ಭಾಗಮಂಡಲ ಹಾಗೂ ಬ್ರಹ್ಮಗಿರಿ ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದೆ.ಕಾವೇರಿ ಉಪನದಿಗಳಲ್ಲೂ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಅಲ್ಲದೆ, ವಿರಾಜಪೇಟೆ ತಾಲೂಕಿನ ಮಾಕುಟ್ಟಾ ಬಳಿ ಕರ್ನಾಟಕ-ಕೇರಳಾ ರಾಜ್ಯಕ್ಕೆ ಸಂಪರ್ಕಿಸುವ ರಾಜ್ಯ ಹೆದ್ದಾರಿಯ ತಡೆಗೋಡೆ ಕುಸಿದಿದೆ.ಈ ಹಿನ್ನೆಲೆಯಲ್ಲಿ ಆಗಸ್ಟ್ 7 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಿಸಿದೆ ಜಿಲ್ಲಾಡಳಿತ ಆದೇಶ ನೀಡಿದೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.