ETV Bharat / state

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ - ಅಪರಾಧ ಸುದ್ದಿ ಕೊಡಗು

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಕೊಡಗಿನ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ. ಅತ್ಯಾಚಾರ ಎಸಗಿದ ಆಪಾದನೆಯಡಿ ಲೋಕೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರ
author img

By

Published : Nov 15, 2019, 5:43 AM IST

ಕೊಡಗು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿಯಾದ ಲೋಕೇಶ್ ಎಂಬಾತನನ್ನು ಬಂಧಿಸಲಾಗಿದೆ. ಬಂಧಿತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಹಲವು ದಿನಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Intro:ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಕೊಡಗು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಸೋಮವಾರಪೇಟೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ನಡೆದಿದ್ದು ಆರೋಪಿ ಲೋಕೇಶ್ ಬಂಧಿಸಲಾಗಿದೆ.
ಆರೋಪಿ ವಿರುದ್ಧ ಫೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಲಾಗಿದ್ದು, ಹಲವು ದಿನಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು. Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.