ETV Bharat / state

ಕೊಡಗಿನಲ್ಲಿ ರೆಡ್ ಅಲರ್ಟ್... ತುರ್ತು ಟೋಲ್​ ಫ್ರೀ ನಂಬರ್​ ನೀಡಿದ ಜಿಲ್ಲಾಡಳಿತ - kannada news

ಕೊಡಗು ಜಿಲ್ಲೆಯಾದ್ಯಂತ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಪ್ರಾಕೃತಿಕ ವಿಕೋಪ ಸಮಸ್ಯೆಗಳಿಗೆ ಸಹಾಯವಾಣಿ 08272 - 221077 ತುರ್ತು ಟೋಲ್ ಫ್ರೀ ನಂಬರ್ ಸಂಪರ್ಕಿಸುವಂತೆ ಮನವಿ ಮಾಡಿದೆ.

ಕೊಡಗಿನಲ್ಲಿ ಮುಂದುವರೆದ ಮಳೆ; ರೆಡ್ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ
author img

By

Published : Jul 19, 2019, 7:49 PM IST

ಮಡಿಕೇರಿ: ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ‌ಈ ಮೊದಲು ಆರೆಂಜ್ ಅಲರ್ಟ್ ಘೋಷಿಸಿದ್ದ ಜಿಲ್ಲಾಡಳಿತ ಇಂದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿದೆ. ಕೇಂದ್ರ ಹವಾಮಾನ ಇಲಾಖೆ ಜುಲೈ 18 ರಿಂದ 23 ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಿದ ಬೆನ್ನಲ್ಲೇ ಈ ಘೋಷಣೆ ಮಾಡಲಾಗಿದೆ.

red-alert-in-kodagu
ಜಿಲ್ಲೆಯಾದ್ಯಂತ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ

ಅಲ್ಲದೆ, 204.5 ಎಂಎಂ ಮಳೆ ಬೀಳುವ ಸಾಧ್ಯತೆ ಎಂಬ ಮುನ್ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಾರ್ವಜನಿಕರು ಹಾಗೂ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ‌ಎಚ್ಚರದಿಂದ ಇರಲು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಸೂಚನೆ ನೀಡಿದ್ದಾರೆ.

ಪ್ರಾಕೃತಿಕ ವಿಕೋಪ ಸಮಸ್ಯೆಗಳಿಗೆ ಸಹಾಯವಾಣಿ 08272 - 221077 ತುರ್ತು ಟೋಲ್ ಫ್ರೀ ನಂಬರ್ ಸಂಪರ್ಕಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Intro:ಜಿಲ್ಲೆಯಲ್ಲಿ ಮುಂದುವರೆದ ಮಳೆ; ರೆಡ್ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

ಕೊಡಗು: ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ‌
ಜಿಲ್ಲೆಯಾದ್ಯಂತ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಕೇಂದ್ರ ಹವಾಮಾನ ಇಲಾಖೆ ಜುಲೈ 18 ರಿಂದ 23 ರವರೆಗೆ
ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಿತ್ತು.
ಅಲ್ಲದೆ, 204.5 MM ಮಳೆ ಬೀಳುವ ಸಾಧ್ಯತೆ ಎಂಬ ಮುನ್ಸೂಚನೆ ನೀಡಿತ್ತು. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ
ಸಾರ್ವಜನಿಕರು ಹಾಗೂ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ‌ಎಚ್ಚರದಿಂದ ಇರಲು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಸೂಚನೆ ನೀಡಿದ್ದರು. ನೆನ್ನೆಯಿಂದ ಸೋಮವಾರದವರೆಗೆ ಇದ್ದ ಆರೆಂಜ್ ಅಲರ್ಟ್ ನಡುವೆ ಇದೀಗ ರೆಡ್ ಅಲರ್ಟ್ ಘೋಷಿಸಿದೆ.ಪ್ರಾಕೃತಿಕ ವಿಕೋಪ ಸಮಸ್ಯೆಗಳಿಗೆ ಸಹಾಯವಾಣಿ 08272 - 221077 ತುರ್ತು ಟೋಲ್ ಫ್ರೀ ನಂಬರ್ ಸಂಪರ್ಕಿಸುವಂತೆ ಮನವಿ ಮಾಡಿದೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗುBody:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.