ETV Bharat / state

ಅರಣ್ಯಾಧಿಕಾರಿಗಳ ಉದ್ಯೋಗ ಮೀಸಲಾತಿಯಲ್ಲಿ ಕಡಿತ: ವಿದ್ಯಾರ್ಥಿಗಳಿಂದ ಪ್ರತಿಭಟನೆ - ಪೊನ್ನಂಪೇಟೆಯಲ್ಲಿ ಅರಣ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಅರಣ್ಯ ಅಧಿಕಾರಿಗಳ ಉದ್ಯೋಗ ಮೀಸಲಾತಿಯನ್ನು ರಾಜ್ಯ ಸರ್ಕಾರ ಕಡಿತಗೊಳಿಸಿರುವುದನ್ನು ಖಂಡಿಸಿ ಪೊನ್ನಂಪೇಟೆಯಲ್ಲಿ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

protests  by students in kodagu
ಅರಣ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಪ್ರತಿಭಟನೆ
author img

By

Published : Mar 4, 2020, 4:42 PM IST

ಕೊಡಗು: ಅರಣ್ಯ ಅಧಿಕಾರಿಗಳ ಉದ್ಯೋಗ ಮೀಸಲಾತಿಯನ್ನು ರಾಜ್ಯ ಸರ್ಕಾರ ಕಡಿತಗೊಳಿಸಿರುವುದನ್ನು ಖಂಡಿಸಿ ಪೊನ್ನಂಪೇಟೆಯಲ್ಲಿ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಅರಣ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಅರಣ್ಯಾಧಿಕಾರಿಗಳ ನೇಮಕಾತಿಯಲ್ಲಿ ಅರಣ್ಯಶಾಸ್ತ್ರ ವಿದ್ಯಾರ್ಥಿಗಳಿಗೆ ಶೇ. 75ರಷ್ಟನ್ನು ಮೀಸಲಿಡಲಾಗಿತ್ತು. ಈ ಮೀಸಲಾತಿಯನ್ನು ಶೇ. 50ಕ್ಕೆ ಕಡಿತಗೊಳಿಸಲಾಗಿದೆ.

ಹೀಗಾಗಿ ಸರ್ಕಾರದ ನೀತಿ ವಿರೋಧಿಸಿ ಪ್ರತಿಭಟಿಸಿದ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು, ಶೇ. 100ರಷ್ಟು ಮೀಸಲಾತಿ ನೀಡುವಂತೆ ಒತ್ತಾಯಿಸಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.