ETV Bharat / state

ಕಾಡಿದ ಅನಾರೋಗ್ಯ.. ನಿವೃತ್ತ ಅರಣ್ಯಾಧಿಕಾರಿ ಆತ್ಮಹತ್ಯೆ

author img

By

Published : Feb 9, 2023, 10:07 AM IST

ಆನಾರೋಗ್ಯದಿಂದ ಬೇಸತ್ತು ನಿವೃತ್ತ ಅರಣ್ಯಾಧಿಕಾರಿ ಆತ್ಮಹತ್ಯೆ- ಟಿ.ವಿ.ಶಶಿ ಆತ್ಮಹತ್ಯೆಗೆ ಶರಣಾದವರು - ಕುಶಾಲನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ

Retired Forester commits suicide
ನಿವೃತ್ತ ಅರಣ್ಯಾಧಿಕಾರಿ ಆತ್ಮಹತ್ಯೆ

ಮಡಿಕೇರಿ(ಕೊಡಗು) : ನಿವೃತ್ತ ಅರಣ್ಯಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ‌ನಡೆದಿದೆ. ಕುಶಾಲನಗರ ತಾಲ್ಲೂಕಿನ ಬಸವನತ್ತೂರಿನಲ್ಲಿ ಗ್ರಾಮದ ನಿವಾಸಿ ಟಿ.ವಿ.ಶಶಿ (80) ಎಂಬುವವರು ಆತ್ನಹತ್ಯೆ ಮಾಡಿಕೊಂಡಿರುವ ನಿವೃತ್ತ ಅರಣ್ಯಾಧಿಕಾರಿ.

ಹಲವಾರು ದಿನಗಳಿಂದ ಅನಾರೋಗ್ಯದಿಂದ ನರಳುತ್ತಿದ್ದ ಶಶಿ ಅವರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗ್ತಿದೆ. ಈ ಹಿನ್ನೆಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರಣ್ಯ ಇಲಾಖೆಯಿಂದ ನಿವೃತ್ತಿ ಹೊಂದಿದ ನಂತರ ನಿದ್ರಾಹೀನತೆಯ ಕಾಯಿಲೆಯಿಂದ ಬಳಲುತ್ತಿದ್ದರು. ಈ ಸಂಬಂಧ ಹಲವು ಕಡೆದ ಆಸ್ಪತ್ರೆಗಳಿಗೆ ತೋರಿಸಿದರು ಯಾವುದೇ ಪ್ರಯೋಜನವಾಗಿರಲಿಲ್ಲವಂತೆ.

ಕೊಡಗಿನ‌ ವಿವಿಧೆಡೆ ರೇಂಜರ್ ಆಗಿ ಶಶಿಧರ್ ಸೇವೆ ಸಲ್ಲಿಸಿದ್ದರು. ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಕುಶಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಲಂಚ ನೀಡುವಂತೆ ಲಾರಿ ಚಾಲಕನಿಗೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಕಾನ್​ಸ್ಟೆಬಲ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.