ETV Bharat / state

ವಿರಾಜಪೇಟೆ: ಕ್ಷುಲ್ಲಕ ಕಾರಣಕ್ಕೆ ಬಂದೂಕಿನಿಂದ ಗುಂಡು ಹಾರಿಸಿ ವ್ಯಕ್ತಿ ಕೊಲೆ! - Virajpet Crime News

ಕೊಡಗು ಜಿಲ್ಲೆಯಲ್ಲಿ ನೆತ್ತರು ಹರಿದಿದೆ. ಕ್ಷುಲ್ಲಕ ಕಾರಣಕ್ಕೆ ಸೋದರ ಸಂಬಂಧಿಯೇ ವ್ಯಕ್ತಿ ಮೇಲೆ ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಬಿಳುಗುಂದ ಗ್ರಾಮದಲ್ಲಿ ನಡೆದಿದೆ. ‌

Virajpet
ಶೂಟೌಟ್ ಮಾಡಿ ಕೊಲೆ
author img

By

Published : May 21, 2020, 10:05 AM IST

ವಿರಾಜಪೇಟೆ(ಕೊಡಗು): ಕ್ಷುಲ್ಲಕ ಕಾರಣಕ್ಕೆ ಸೋದರ ಸಂಬಂಧಿಯೇ ಬಂದೂಕಿನಿಂದ ಗುಂಡು ಹಾರಿಸಿ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ಬಿಳುಗುಂದ ಗ್ರಾಮದಲ್ಲಿ ನಡೆದಿದೆ. ‌

ಬಿಳುಗುಂದ ನಿವಾಸಿ ಸುರೇಶ್ (40) ಕೊಲೆಯಾದ ವ್ಯಕ್ತಿಯಾಗಿದ್ದು, ತನ್ನ ತಾಯಿಯೊಂದಿಗೆ ಜಗಳ ಮಾಡಿದ ಎಂಬ ಕಾರಣಕ್ಕೆ ಅವರ ಸಂಬಂಧಿ ಕುಮಾರ್ ಬಂದೂಕಿನಿಂದ ಗುಂಡು ಹಾರಿಸಿ ಕೊಂದಿದ್ದಾನೆ.‌

ಇನ್ನು, ಆರೋಪಿಗೆ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಈ ಸಂಬಂಧ ವಿರಾಜಪೇಟೆ ಗ್ರಾಮಾಂತರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.