ETV Bharat / state

ಕೊಡಗಿನಲ್ಲಿ ಸರಣಿ ಹುಲಿ ದಾಳಿ ಪ್ರಕರಣ: ಭೀತಿಯಲ್ಲಿ ಸ್ಥಳೀಯರು - ಆತಂಕದಲ್ಲಿ ಸ್ಥಳೀಯರು

ಕೊಡಗಿನ ವಿರಾಜಪೇಟೆಯಲ್ಲಿ ತಡರಾತ್ರಿ ಕೂಡ ವಿರಾಜಪೇಟೆ ತಾಲೂಕಿನ ವೆಸ್ಟ್ ನೆಮ್ಮಲೆ ಗ್ರಾಮದ ನಿವಾಸಿ ನವೀನ್ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿದೆ.

tiger attacked an cow
tiger attacked an cow
author img

By

Published : Dec 11, 2019, 6:13 PM IST

ಕೊಡಗು: ಜಿಲ್ಲೆಯ ವಿವಿಧ ಕಡೆಗಳಲ್ಲಿ ಜಾನುವಾರುಗಳ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕುತ್ತಿರುವ ಪ್ರಕರಣಗಳು ದಿನೆದಿನೇ ಹೆಚ್ಚಾಗುತ್ತಿವೆ.

ನಿನ್ನೆ ತಡರಾತ್ರಿ ಕೂಡ ವಿರಾಜಪೇಟೆ ತಾಲೂಕಿನ ವೆಸ್ಟ್ ನೆಮ್ಮಲೆ ಗ್ರಾಮದ ನಿವಾಸಿ ನವೀನ್ ಎಂಬವರಿಗೆ ಸೇರಿದ ಹಸುವಿನ ಮೇಲೆ ಹುಲಿ ದಾಳಿ ನಡೆಸಿದೆ. ಇದು ಗ್ರಾಮಸ್ಥರ ಆತಂಕ್ಕಕ್ಕೆ ಎಡೆಮಾಡಿಕೊಟ್ಟಿದೆ.

ಅಷ್ಟೇ ಅಲ್ಲದೆ, ಎರಡು ದಿನಗಳ ಹಿಂದಷ್ಟೇ ವಿರಾಜಪೇಟೆ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿತ್ತು. ವಾರಕ್ಕೆ ಎರಡರಿಂದ ಮೂರು ಬಾರಿ ಹಸುಗಳ ಮೇಲೆ ಹುಲಿ ದಾಳಿ ನಡೆಸುತ್ತಿದೆ. ಹೀಗಾಗಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದು, ಕೂಲಿ ಕೆಲಸಕ್ಕಿರಲಿ, ಮನೆಯಿಂದ ಹೊರ ಬರಲು ಸಹ ಹೆದರುತ್ತಿದ್ದಾರೆ.

ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Intro:ಕೊಡಗಿನಲ್ಲಿ ಸರಣಿ ಹುಲಿದಾಳಿ ಪ್ರಕರಣ: ಭೀತಿಯಲ್ಲಿ ಸ್ಥಳೀಯರು

ಕೊಡಗು: ಜಿಲ್ಲೆಯಲ್ಲಿ ಮುಂದುವರೆದ ಸರಣಿ ಹುಲಿ ದಾಳಿ ಪ್ರಕರಣಗಳು ಮುಂದುವರೆದಿದ್ದು ನೆನ್ನೆ ಮಧ್ಯೆರಾತ್ರಿ ಹಸುವೊಂದರ ಮೇಲೆ ದಾಳಿ ನಡೆಸಿರುವ ಘಟನೆ ವಿರಾಜಪೇಟೆ ತಾಲೂಕಿನ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ನಡೆದಿದೆ.
ನೆಮ್ಮಲೆ ಚೆಟ್ಟಂಗಡ ಗ್ರಾಮದ ನಿವಾಸಿ ನವೀನ್ ಎಂಬುವರಿಗೆ ಸೇರಿದ ಹಸು ಇದಾಗಿದ್ದು, ದಾಳಿ ಮಾಡಿ ಹಸುವಿನ ಅರ್ಥ ದೇಹವನ್ನು ತಿಂದಿದೆ. ಎರಡು ದಿನಗಳ ಹಿಂದಷ್ಟೇ ವಿರಾಜಪೇಟೆ ತಾಲೂಕಿನ ವ್ಯಾಪ್ತಿಯಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುವಿನ ಮೇಲೆ ಹುಲಿ ದಾಳಿ ನಡೆಸಿತ್ತು. ವಾರಕ್ಕೆ ಎರಡರಿಂದ ಮೂರು ಬಾರಿ ಹಸುಗಳ ಮೇಲೆ ಹೀಗೆ ನಿರಂತರವಾಗಿ ಹುಲಿ ದಾಳಿ ನಡೆಸುತ್ತಿರುವುದರಿಂದ ವ್ಯಾಪ್ತಿಯ ಗ್ರಾಮಸ್ಥರು ಆತ್ಮಕಕ್ಕೆ ಒಳಗಾಗಿದ್ದಾರೆ.ಕೂಲಿ ಕೆಲಸಕ್ಕೂ ಹೋಗಲು ಹೆದರುತ್ತಿದ್ದಾರೆ. ಕೂಡಲೇ ಅರಣ್ಯ ಇಲಾಖೆಯ ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.