ETV Bharat / state

ಕೊಡಗಿನಲ್ಲಿ‌ ಎರಡು ದಿನಗಳು ಆರೇಂಜ್ ಅಲರ್ಟ್ ಘೋಷಣೆ ಮಾಡಿದ ಕೇಂದ್ರ ಹವಾಮಾನ ಇಲಾಖೆ

ಕೊಡಗಿನಲ್ಲಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎರಡು ದಿನಗಳು ಆರೇಂಜ್ ಅಲರ್ಟ್ ಘೋಷಿಸಿದೆ.‌

author img

By

Published : Sep 25, 2019, 6:42 PM IST

ಕೊಡಗಿನಲ್ಲಿ‌ ಮಳೆ

ಕೊಡಗು: ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎರಡು ದಿನಗಳು ಆರೇಂಜ್ ಅಲರ್ಟ್ ಘೋಷಿಸಿದೆ.‌

kodagu
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ವರದಿ ಆಧರಿಸಿ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಆರೇಂಜ್ ಅಲರ್ಟ್ ಘೋಷಿಸಿದ್ದಾರೆ.

ಜಿಲ್ಲೆಯಲ್ಲಿ ಇಂದು ಮತ್ತು ನಾಳೆ 115.6 ಮಿ.ಮೀ ಹಾಗೂ 204.4‌ ಮಿ.ಮೀ ಮಳೆ ಬೀಳಲಿದೆ ಎಂಬ ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ವರದಿ ಆಧರಿಸಿ ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಆರೇಂಜ್ ಅಲರ್ಟ್ ಘೋಷಿಸಿದ್ದಾರೆ. ಅಲ್ಲದೇ ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರದಿಂದ ಇರಬೇಕು. ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಏನಾದರೂ ಸಮಸ್ಯೆಗಳು ಎದುರಾದರೆ ತುರ್ತು ದೂರವಾಣಿ ಸಂಖ್ಯೆ 08272-221077 ಸಂಪರ್ಕಿಸಲು ಜಿಲ್ಲಾಡಳಿತ ಮನವಿ ಮಾಡಿದೆ.

Intro:ಕೊಡಗಿನಲ್ಲಿ‌ ಮಳೆ: ಎರಡು ದಿನಗಳು ಆರೇಂಜ್ ಅಲರ್ಟ್ ಘೋಷಣೆ

ಕೊಡಗು: ಕೊಡಗಿನಲ್ಲಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎರಡು ದಿನಗಳು ಆರೇಂಜ್ ಅಲರ್ಟ್ ಘೋಷಿಸಿದೆ.‌
ಜಿಲ್ಲೆಯಲ್ಲಿ ಇಂದು ಮತ್ತು ನಾಳೆ 115.6 ಮಿ.ಮೀ ಹಾಗೂ 204.4‌ ಮಿ.ಮೀ ಮಳೆ ಬೀಳಲಿದೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ವರದಿ ಆಧರಿಸಿ ಆರೆಂಜ್ ಅಲರ್ಟ್ ಘೋಷಿಸಿ ಕೊಡಗು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ಆರೇಂಜ್ ಅಲರ್ಟ್ ಘೋಷಿಸಿದೆ.ಅಲ್ಲದೆ‌ ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರದಿಂದ ಇರಬೇಕು.ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಏನಾದರೂ ಸಮಸ್ಯೆಗಳು ಎದುರಾದರೆ ತುರ್ತು ದೂರವಾಣಿ ಸಂಖ್ಯೆ 08272-221077 ಸಂಪರ್ಕಿಸಲು ಜಿಲ್ಲಾಡಳಿತ ಮನವಿ ಮಾಡಿದೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.
Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.