ಕೊಡಗು: ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಸೋಮವಾರ ಪೇಟೆ ತಾಲೂಕಿನ ಮಾಲಂಬಿ ಗ್ರಾಮದಲ್ಲಿ ನಡೆದಿದೆ.
ಮಾಲಂಬಿ ಹೊಸಗುತ್ತಿ ಮಾರ್ಗದಲ್ಲಿರುವ ಕೆರೆಯಲ್ಲಿ ಶವ ಪತ್ತೆಯಾಗಿದ್ದು, ಸಾವಿಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಶನಿವಾರಸಂತೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.