ETV Bharat / state

ಸಮಸ್ಯೆ ಆಲಿಸದ ಅಧಿಕಾರಿಗಳು: ಸಿಎಂ ಕಾರು ತಡೆಯಲು ಮುಂದಾದ ಸಂತ್ರಸ್ತರು

ಕೊಡಗಿನಲ್ಲಿ ಅಧಿಕಾರಿಗಳು ಭೇಟಿ ನೀಡದ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರು ಅಸಮಾಧಾನ‌ ವ್ಯಕ್ತಪಡಿಸಿದ್ದು, ಸಿಎಂ ಬಿಎಸ್​ವೈ ಸಾಗುವ ಮಾರ್ಗ ಮಧ್ಯೆ ಕಾರನ್ನು ಅಡ್ಡಗಟ್ಟಿ ಸಮಸ್ಯೆ ಹೇಳಿಕೊಳ್ಳಲು ಮುಂದಾಗಿದ್ದರು.‌

author img

By

Published : Aug 29, 2019, 4:57 PM IST

ಸಮಸ್ಯೆ ಆಲಿಸದ ಅಧಿಕಾರಿಗಳು: ಸಿಎಂ ಕಾರು ತಡೆಯಲು ಮುಂದಾದ ಸಂತ್ರಸ್ತರು

ಕೊಡಗು: ಅಧಿಕಾರಿಗಳು ನೆರೆ ಸಂತ್ರಸ್ತರನ್ನು ಭೇಟಿ ಮಾಡದ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಕಾರನ್ನು ತಡೆಯಲು ಮುಂದಾದ ಘಟನೆ ಸೋಮವಾರಪೇಟೆ ತಾಲೂಕಿನ ತೆಪ್ಪದಕಂಡಿಯಲ್ಲಿ ನಡೆದಿದೆ.

ಅಧಿಕಾರಿಗಳು ಭೇಟಿ ನೀಡದ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರು ಅಸಮಾಧಾನ‌ ವ್ಯಕ್ತಪಡಿಸಿದ್ದು, ಸಿಎಂ ಸಾಗುವ ಮಾರ್ಗ ಮಧ್ಯೆ ಕಾರನ್ನು ಅಡ್ಡಗಟ್ಟಿ ಸಮಸ್ಯೆ ಹೇಳಿಕೊಳ್ಳಲು ಮುಂದಾಗಿದ್ದರು.‌

ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಂತ್ರಸ್ತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

Intro:ಸಮಸ್ಯೆ ಆಲಿಸದ ಅಧಿಕಾರಿಗಳು: ಸಿಎಂ ಕಾರು ತಡೆಯಲು ಮುಂದಾದ ಸಂತ್ರಸ್ತರು

ಕೊಡಗು: ಅಧಿಕಾರಿಗಳು ಸಂತ್ರಸ್ತರನ್ನು ಭೇಟಿ ಮಾಡದ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಅವರ ಕಾರನ್ನು ತಡೆಯಲು ಮುಂದಾದ ಘಟನೆ ಸೋಮವಾರಪೇಟೆ ತಾಲೂಕಿನ ತೆಪ್ಪದಕಂಡಿಯಲ್ಲಿ ನಡೆದಿದೆ.
ಅಧಿಕಾರಿಗಳು ಭೇಟಿ ನೀಡದ ಹಿನ್ನಲೆ ನೆರೆ ಸಂತ್ರಸ್ತರು
ಅಸಮಧಾನ‌ ವ್ಯಕ್ತಪಡಿಸಿದ್ದು, ಸಿಎಂ ಅವರು ಸಾಗುವ ಮಾರ್ಗ ಮಧ್ಯೆ ಕಾರನ್ನು ಅಡ್ಡಗಟ್ಟಿ ಸಮಸ್ಯೆ ಹೇಳಿಕೊಳ್ಳ ಮುಂದಾಗಿದ್ದಾರೆ.‌ ವಿಷಯ ತಿಳಿದು ಕೂಡಲೇ ಸ್ಥಳಕ್ಕೆ
ಆಗಮಿಸಿದ ಪೊಲೀಸರು ಸಂತ್ರಸ್ತರ ಮನವೊಲಿಸುವಲ್ಲಿ ಯಶಸ್ವಿ ಆದರು.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಕೊಡಗು.Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.