ETV Bharat / state

ಮಾನಸಿಕ ಅಸ್ವಸ್ಥ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರು - ಕೋಲಾರ ಕ್ರೈಂ

ಪೋಸ್ಟರ್​ ಅಂಟಿಸಲು ಬಂದಿದ್ದ ಇಬ್ಬರು ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿದ್ದು, ಈ ವೇಳೆ ಸ್ಥಳೀಯರು ನೋಡಿದ್ದಾರೆ. ಬಳಿಕ ಇಬ್ಬರು ಆಟೋ ಹತ್ತಿ ಅಲ್ಲಿಂದ ತೆರಳಿದ್ದಾರೆ, ಇವರ ಹಿಂದೆಯೇ ಸ್ಥಳೀಯರು ಅಟ್ಟಿಸಿಕೊಂಡು ಹೋಗಿದ್ದು, ಸ್ಥಳದಲ್ಲೇ ಆಟೋ ಬಿಟ್ಟು ಪರಾರಿಯಾಗಿದ್ದಾರೆ.

2 men raped a mentally imbalanced old aged women in Kaolar
ಮಾನಸಿಕ ಅಸ್ವಸ್ಥ ವೃದ್ಧೆಯ ಮೇಲೆ ಅತ್ಯಾಚಾರ ಎಸಗಿದ ಕಾಮುಕರು
author img

By

Published : Mar 11, 2021, 3:57 PM IST

ಕೋಲಾರ: ಮಾನಸಿಕ ಅಸ್ವಸ್ಥ ವೃದ್ಧೆಯ ಮೇಲೆ ಇಬ್ಬರು ಯುವಕರು ಅತ್ಯಾಚಾರ ಎಸಗಿ ಸ್ಥಳದಿಂದ ಪರಾರಿಯಾಗಿರುವ ಘಟನೆ ನಡೆದಿದೆ. ಇಲ್ಲಿನ ಕೆಜಿಎಫ್ ತಾಲೂಕಿನ ಬೆಟ್ಕೂರು ಗ್ರಾಮದ ತಂಗುದಾಣದಲ್ಲಿ ಈ ಘಟನೆ ನಡೆದಿದ್ದು, ಯುವಕರಿಬ್ಬರು ಆಟೋ ಬಿಟ್ಟು ಪರಾರಿಯಾಗಿದ್ದಾರೆ.

ಪೋಸ್ಟರ್​ ಅಂಟಿಸಲು ಬಂದಿದ್ದ ಇಬ್ಬರು ಬಸ್​​ ತಂಗುದಾಣದಲ್ಲಿದ್ದ ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿದ್ದು, ಈ ವೇಳೆ ಸ್ಥಳೀಯರು ನೋಡಿದ್ದಾರೆ. ಬಳಿಕ ಇಬ್ಬರು ಆಟೋ ಹತ್ತಿ ಅಲ್ಲಿಂದ ತೆರಳಿದ್ದಾರೆ, ಇವರ ಹಿಂದೆಯೇ ಸ್ಥಳೀಯರು ಅಟ್ಟಿಸಿಕೊಂಡು ಹೋಗಿದ್ದು, ಸ್ಥಳದಲ್ಲೇ ಆಟೋ ಬಿಟ್ಟು ಪರಾರಿಯಾಗಿದ್ದಾರೆ.

ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇದನ್ನೂ ಓದಿ: ಒಳ ಉಡುಪಿನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ ಸಾಗಾಟ: ಮಹಿಳೆ ಅರೆಸ್ಟ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.