ETV Bharat / state

ಕ್ಯಾಸಿನೋ ಪಾರ್ಟಿಯಲ್ಲಿ ಭಾಗಿ: ಕೋಲಾರದ 7 ಹೈ ಪ್ರೊಫೈಲ್ ವ್ಯಕ್ತಿಗಳ ಬಂಧನ - ಕ್ಯಾಸಿನೋ ಪಾರ್ಟಿಯಲ್ಲಿ ಭಾಗಿ

ಕ್ಯಾಸಿನೋ ಪಾರ್ಟಿಯಲ್ಲಿ ಭಾಗಿಯಾಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಕೋಲಾರದ ವ್ಯಕ್ತಿಗಳೂ ಸಹ ಇದರಲ್ಲಿ ಭಾಗಿಯಾಗಿದ್ದು, ಕಂಡುಬಂದಿದೆ. ಅವರನ್ನು ಬಂಧಿಸಲಾಗಿದೆ.

ಕ್ಯಾಸಿನೋ ಪಾರ್ಟಿಯಲ್ಲಿ ಭಾಗಿ
ಕ್ಯಾಸಿನೋ ಪಾರ್ಟಿಯಲ್ಲಿ ಭಾಗಿಯಾಗಿದ್ದ ವ್ಯಕ್ತಿ
author img

By

Published : Aug 22, 2022, 9:37 PM IST

Updated : Aug 22, 2022, 11:00 PM IST

ಕೋಲಾರ: ಜೈಪುರ್​ನಲ್ಲಿ ಕ್ಯಾಸಿನೋ ಹಾಗೂ ಕ್ಯಾಸಿನೋ ಪಾರ್ಟಿಯಲ್ಲಿ ಭಾಗಿಯಾಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು, ಕೋಲಾರದ ಏಳು ಮಂದಿ ದೊಡ್ಡ ವ್ಯಕ್ತಿಗಳನ್ನು ಬಂಧಿಸಲಾಗಿದೆ.

ಕೋಲಾರ ಸೈಬರ್​ ಕ್ರೈಂ ಇನ್​ಸ್ಪೆಕ್ಟರ್ ಆಂಜಿನಪ್ಪ, ಶಿಕ್ಷಕ ರಮೇಶ್​, ವ್ಯಾಪಾರಿ ಸುಧಾಕರ್​, ಕೋಲಾರ ನಗರಸಭೆ ಸದಸ್ಯ ಸತೀಶ್​, ಹಾಗೂ ಬಿಜೆಪಿ ಮುಖಂಡ ರಾಜೇಶ್​, ಕೆಎಎಸ್​ ಅಧಿಕಾರಿ ಶ್ರೀನಾಥ್​ ಬಂಧಿತರು.

ಕ್ಯಾಸಿನೋ ಪಾರ್ಟಿಯಲ್ಲಿ ಭಾಗಿ
ಕ್ಯಾಸಿನೋ ಪಾರ್ಟಿಯಲ್ಲಿ ಭಾಗಿಯಾಗಿದ್ದ ವ್ಯಕ್ತಿ

ಜೈಪುರದ ಸ್ಪೆಷಲ್​ ಕ್ರೈಂ ಬ್ರಾಂಚ್​ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಜೈಪುರದ ಸಾಯಿಪುರ ಫಾರ್ಮ್​ ಹೌಸ್​ ನಲ್ಲಿ ನಡೆಯುತ್ತಿದ್ದ ಜೂಜಾಟ ಹಾಗೂ ಆಶ್ಲೀಲ ನೃತ್ಯದ ಅಡ್ಡೆ ಮೇಲೆ ಶನಿವಾರ ದಾಳಿ ಮಾಡಿದ್ದಾರೆ.

ದೆಹಲಿ ಮೂಲದ ಈವೆಂಟ್​ ಕಂಪನಿ ಆಯೋಜಿಸಿದ್ದ ಹೈಪ್ರೊಫೈಲ್​ ಪಾರ್ಟಿ ಇದಾಗಿದೆ. ಈ ಪಾರ್ಟಿಗೆ ತಲಾ 2 ಲಕ್ಷ ರೂಪಾಯಿ ಚಾರ್ಜ್​ ಮಾಡಲಾಗಿತ್ತು. 14 ವಿಲಾಸಿ ಕಾರುಗಳು, 1 ಟ್ರಕ್​ ಸೇರಿದಂತೆ ಹುಕ್ಕಾ ಪಾಟ್​ಗಳು, ವಿದೇಶಿ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಒಟ್ಟು ಪಾರ್ಟಿಯಲ್ಲಿದ್ದ 84 ಜನರ ಬಂಧನವಾಗಿದೆ.

ಇದನ್ನೂ ಓದಿ: ಕೈ ಮುರಿದ ವ್ಯಕ್ತಿ ಮೇಲೆ ಹಲ್ಲೆ: ವಿಡಿಯೋ ವೈರಲ್ ಬೆನ್ನಲ್ಲೇ ಹೆಚ್ಚಿನ ತನಿಖೆಗೆ ಸೂಚಿಸಿದ ಎಸ್​ಪಿ

Last Updated : Aug 22, 2022, 11:00 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.