ETV Bharat / state

ಬಾಬ್ರಿ ಮಸೀದಿ ತೀರ್ಪು ಹಿನ್ನೆಲೆ ಕೋಲಾರದಲ್ಲಿ 144 ಸೆಕ್ಷನ್ ಜಾರಿ: ತೀವ್ರ ಕಟ್ಟೆಚ್ಚರ

ಕೋಲಾರ ಜಿಲ್ಲೆಯಾದ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ. 2 ಕೆಎಸ್​​ಆರ್​​ಪಿ ತುಕಡಿ ಮತ್ತು 7 ಡಿಎಆರ್ ತುಕಡಿ ಸೇರಿದಂತೆ 300 ಕ್ಕೂ ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

Babri Masjid demolition case 144 Section Kolar
ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ಕೋಲಾರದಲ್ಲಿ 144 ಸೆಕ್ಷನ್ ಜಾರಿ, ತೀವ್ರ ಕಟ್ಟೆಚ್ಚರ
author img

By

Published : Sep 30, 2020, 11:29 AM IST

Updated : Sep 30, 2020, 11:59 AM IST

ಕೋಲಾರ: ಅಯೋಧ್ಯೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟವಾಗುವ ಹಿನ್ನೆಲೆ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಬಾಬ್ರಿ ಮಸೀದಿ ಧ್ವಂಸ ಪ್ರಕರಣ ತೀರ್ಪು ಹಿನ್ನೆಲೆ ಕೋಲಾರದಲ್ಲಿ 144 ಸೆಕ್ಷನ್ ಜಾರಿ, ತೀವ್ರ ಕಟ್ಟೆಚ್ಚರ

ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಿರಲಿ ಎಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ಅಲ್ಲದೆ ಜಿಲ್ಲೆಯಾದ್ಯಂತ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

2 ಕೆಎಸ್​​ಆರ್​​ಪಿ ತುಕಡಿ ಮತ್ತು 7 ಡಿಎಆರ್ ತುಕಡಿ ಸೇರಿದಂತೆ 300 ಕ್ಕೂ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿದೆ.

Last Updated : Sep 30, 2020, 11:59 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.