ETV Bharat / state

ಭ್ರಷ್ಟರ ವಿರುದ್ಧ ಸಮರ: ಲಂಚ ಪಡೆಯುತ್ತಿದ್ದಾಗ ಬಲೆಗೆ ಬಿದ್ದ ಬೆಸ್ಕಾಂ ಅಧಿಕಾರಿ

ಬೆಸ್ಕಾಂ ಅಧಿಕಾರಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸಹಾಯಕ ಎಂಜಿನಿಯರ್‌ ಆದ ಏಳುಮಲೈ
author img

By

Published : Sep 21, 2019, 3:51 PM IST

ಕೋಲಾರ: ಲಂಚ ಸ್ವೀಕರಿಸುವ ವೇಳೆ ಬೆಸ್ಕಾಂ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯಲ್ಲಿ ಜರುಗಿದೆ.

ಬೆಸ್ಕಾಂ ಕಛೇರಿ

ಕೋಲಾರ ಬೆಸ್ಕಾಂ ಕಛೇರಿಯ ಸಹಾಯಕ ಎಂಜಿನಿಯರ್‌ ಏಳುಮಲೈ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.

ಮೀಟರ್ ಅಳವಡಿಕೆಗಾಗಿ ಗೋಪಾಲ್ ಗೌಡ ಎಂಬುವರಿಂದ 5 ಸಾವಿರ ರೂ ಲಂಚ ಸ್ವೀಕರಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದಿದ್ದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಎಸಿಬಿ ಇನ್ಸ್ ಪೆಕ್ಟರ್ ವೆಂಕಟಾಚಲಪತಿ ನೇತೃತ್ವದ ತಂಡ ದಾಳಿ ನಡೆಸಿದ್ದು, ಅಧಿಕಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Intro:ಕೋಲಾರ
ದಿನಾಂಕ - 21-09-19
ಸ್ಲಗ್ - ಎಸಿಬಿ ದಾಳಿ
ಫಾರ್ಮೆಟ್ - ಎವಿ

ಅಂಕರ್ : ಲಂಚ ಸ್ವೀಕರಿಸುವ ವೇಳೆ ಬೆಸ್ಕಾಂ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಕೋಲಾರದಲ್ಲಿ ಜರುಗಿದೆ. ಕೋಲಾರ ಬೆಸ್ಕಾಂ ಕಛೇರಿಯ ಸಹಾಯಕ ಎಂಜಿನಿಯರ್‌ ಆದ ಏಳುಮಲೈ ಎಂಬ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದು,ಅಧಿಕಾರಿಗಳು ವಿಚಾರಣೆಯಲ್ಲಿ ತೊಡಗಿದ್ದಾರೆ. ಮೀಟರ್ ಅಳವಡಿಕೆಗಾಗಿ ಕೋಲಾರ ಮೂಲದ ಗೋಪಾಲ್ ಗೌಡ ಎಂಬುವರ ಬಳಿ ಐದು ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಘಟನೆ ನಡೆದಿದ್ದು,
ಎಸಿಬಿ ಇನ್ಸ್ ಪೆಕ್ಟರ್ ವೆಂಕಟಾಚಲಪತಿ ನೇತೃತ್ವದ ತಂಡ ದಾಳಿ ಮಾಡಿದ್ದಾರೆ. ಇನ್ನು
ಆಧಿಕಾರಿಯನ್ನ ವಶಕ್ಕೆ ಪಡೆದಿರುವ ಎಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.