ETV Bharat / state

ಬೈಕ್​​ಗೆ ಅಪರಿಚಿತ ವಾಹನ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು - ಕೋಲಾರ ಬೈಕ್​ ಆ್ಯಕ್ಸಿಡೆಂಟ್​

ಇಂದು ಮುಂಜಾನೆ ಮಾಲೂರು ತಾಲೂಕಿನ ಚೆನ್ನಕಲ್ ಬಳಿ ಬೈಕ್​​ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹರೀಶ್ (25) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

bike accident
ಬೈಕ್​ ಅಪಘಾತ
author img

By

Published : Sep 10, 2020, 10:43 AM IST

ಕೋಲಾರ: ಬೈಕ್​​ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವ ಜರುಗಿದೆ.

ಜಿಲ್ಲೆಯ ಮಾಲೂರು ತಾಲೂಕಿನ ಚೆನ್ನಕಲ್ ಬಳಿ ಈ ಘಟನೆ ಜರುಗಿದ್ದು, ಮಾಲೂರು ತಾಲೂಕಿನ ಹುಣಸನಹಳ್ಳಿ ಗ್ರಾಮದ ಯುವಕ ಹರೀಶ್ (25) ಎಂಬಾತ ಸಾವನ್ನಪ್ಪಿದ್ದಾನೆ. ಈತ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ಈ ಘಟನೆ ಸಂಭವಿಸಿದೆ. ಇನ್ನು ಸ್ಥಳಕ್ಕೆ ಮಾಲೂರು ಠಾಣಾ ಪೊಲೀಸರು ಅಗಮಿಸಿ ಪರಿಶೀಲನೆ ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.