ETV Bharat / state

ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆ... ಸಾಮಾಜಿಕ ಅಂತರ ಮರೆತ ಅಧಿಕಾರಿಗಳು - kolar commercial auction

ಈಗಾಗಲೇ‌ ಕೋಲಾರ ನಗರದಲ್ಲಿ ಸುಮಾರು ಏಳು ಏರಿಯಾಗಳು ಸೀಲ್ ಡೌನ್ ಆಗಿವೆ. ಈ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಬಹಿರಂಗ ಹರಾಜು ನಡೆಸುತ್ತಿರುವುದರಿಂದ ಸ್ಥಳೀಯರಲ್ಲಿ ಆತಂಕ‌ ಹೆಚ್ಚಿಸಿದೆ.

Commercial outlets are auction process
ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆ
author img

By

Published : Jun 17, 2020, 3:17 PM IST

ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ವೇಳೆ ಕೊರೊನಾ ನಿಯಮಗಳನ್ನ ಗಾಳಿಗೆ ತೂರಿ ಹರಾಜು ಪ್ರಕ್ರಿಯೆ ನಡೆಸಿರುವುದು ಕಂಡು ಬಂದಿತು.

ನಗರಸಭೆ ವ್ಯಾಪ್ತಿಯಲ್ಲಿರುವ ಸುಮಾರು 226 ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆಯನ್ನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನೂಕು ನುಗ್ಗಲಿನಿಂದ ಸಾಮಾಜಿಕ ಅಂತರ ಪಾಲನೆ ಮಾಡಲಿಲ್ಲ. ಜೊತೆಗೆ ಮಾಸ್ಕ್ ಕೂಡ ಧರಿಸದೆ ಕೊರೊನಾ ನಿಯಮಗಳನ್ನ ಗಾಳಿಗೆ ತೂರಿದ್ರು.

ಈಗಾಗಲೇ‌ ಕೋಲಾರ ನಗರದಲ್ಲಿ ಏಳು ಏರಿಯಾಗಳು ಸೀಲ್ ಡೌನ್ ಆಗಿವೆ. ಈ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಬಹಿರಂಗ ಹರಾಜು ನಡೆಸುತ್ತಿರುವುದರಿಂದ ಸ್ಥಳೀಯರಲ್ಲಿ ಆತಂಕ‌ ಹೆಚ್ಚಾಗಿದೆ.

ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜು ಪ್ರಕ್ರಿಯೆ

ನಗರಸಭೆಗೆ ಪ್ರಮುಖ ಆದಾಯದ ಮೂಲವಾಗಿರುವ ವಾಣಿಜ್ಯ ಮಳಿಗೆಗಳು ಕಳೆದ ಹತ್ತಾರು ವರ್ಷಗಳಿಂದ ಹರಾಜು ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೊಸದಾಗಿ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆ ನಡೆಸಲು ನಗರಸಭೆ ತೀರ್ಮಾನಿಸಿ ಅದರಂತೆ ಇಂದು ಕೊರೊನಾ ನಿಯಮಗಳನ್ನ ಗಾಳಿಗೆ ತೂರಿ‌ ಬಹಿರಂಗ ಹರಾಜು ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.