ETV Bharat / state

ಜಮೀನು ವಿವಾದ: ಕೆಜಿಎಫ್​​ನಲ್ಲಿ ಗುಂಪುಗಳ ನಡುವೆ ಮಾರಾಮಾರಿ - ಜಮೀನು ವಿವಾದ

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪಿನ ಯುವಕರ ನಡುವೆ ಮಾರಕಾಸ್ತ್ರಗಳಿಂದ ಮಾರಾಮಾರಿ ನಡೆದಿರುವ ಘಟನೆ ಕೆಜಿಎಫ್​​ನಲ್ಲಿ ನಡೆದಿದೆ.

Conflict between two groups at KGF
ಕೆಜಿಎಫ್​​ನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ
author img

By

Published : Jan 8, 2021, 5:10 PM IST

ಕೋಲಾರ: ಜಮೀನು ವಿವಾದ ಹಿನ್ನೆಲೆಯಲ್ಲಿ ಎರಡು ಗುಂಪಿನ ಯುವಕರ ನಡುವೆ ಮಾರಕಾಸ್ತ್ರಗಳಿಂದ ಮಾರಾಮಾರಿ ನಡೆದಿದೆ.

ಇದನ್ನೂ ಓದಿ...ಕೌಟುಂಬಿಕ ಕಲಹ: ದೊಣ್ಣೆಯಿಂದ ಹೊಡೆದು ಅಣ್ಣನನ್ನು ಕೊಂದ ತಮ್ಮ

ಕೆಜಿಎಫ್ ನಗರ ಹೊರವಲಯದ ಪಾರಂಡಹಳ್ಳಿಯ ಉದಯ ನಗರದಲ್ಲಿ ಈ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿ ಬೆಂಬಲಿಗರಿಂದ ಪುಂಡಾಟ ನಡೆದಿದೆ ಎನ್ನಲಾಗಿದೆ.

ಕೆಜಿಎಫ್​​ನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ

ಕೆಜಿಎಫ್​ನ ರಾಬರ್ಟ್​​ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಹಲ್ಲೆಗೊಳಗಾದ ಎರಡೂ ಗುಂಪಿನವರು ದೂರು ಪ್ರತಿ ದೂರು ದಾಖಲಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.