ETV Bharat / state

ಬಿಎಸ್​​ಎನ್​​ಎಲ್​​ ಅವ್ಯವಸ್ಥೆ ವಿರುದ್ಧ ರೈತರ ಪ್ರತಿಭಟನೆ - ಬಿಎಸ್​​ಎನ್​ಎಲ್​​ ಅವ್ಯವಸ್ಥೆ ಕುರಿತು ರೈತರ ಪ್ರತಿಭಟನೆ

ಕೋಲಾದಲ್ಲಿ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು,‌ ಬಿಎಸ್ಎನ್ಎಲ್ ನೆಟ್​ವರ್ಕ್ಅ​ನ್ನ ಕೇಂದ್ರ ಸರ್ಕಾರ ಖಾಸಗೀಕರಣ ಮಾಡುವ ಮೂಲಕ ಅಂಬಾನಿ ಒಡೆತನದ ಜಿಯೋ ಕಂಪನಿಯವರೆಗೆ ಮಣೆ ಹಾಕಲು ಹೊರಟಿದೆ ಎಂದು ಆರೋಪಿಸಿದರು.

farmer-organizations-protest-against-bsnl-mess
ರೈತರ ಪ್ರತಿಭಟನೆ
author img

By

Published : Jan 29, 2021, 4:41 PM IST

ಕೋಲಾರ: ಬಿಎಸ್​ಎನ್​ಎಲ್ ಕಂಪನಿಯ ನೆಟ್​ವರ್ಕ್ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ನಗರದಲ್ಲಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು.

ಬಿಎಸ್​​ಎನ್​​ಎಲ್​​ ಅವ್ಯವಸ್ಥೆ ವಿರುದ್ಧ ರೈತರ ಪ್ರತಿಭಟನೆ

ನಗರದ ಬಿಎಸ್ಎನ್ಎಲ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು,‌ ಬಿಎಸ್ಎನ್ಎಲ್ ನೆಟ್​ವರ್ಕ್ಅ​ನ್ನ ಕೇಂದ್ರ ಸರ್ಕಾರ ಖಾಸಗೀಕರಣ ಮಾಡುವ ಮೂಲಕ ಅಂಬಾನಿ ಒಡೆತನದ ಜಿಯೋ ಕಂಪನಿಯವರೆಗೆ ಮಣೆ ಹಾಕಲು ಹೊರಟಿದೆ ಎಂದು ಆರೋಪಿಸಿದರು.

ಓದಿ-ವಿಧಾನ ಪರಿಷತ್‌ನಲ್ಲಿ ಕುಳಿತು 'ಅಸಹ್ಯ'‌ ವಿಡಿಯೋ ನೋಡಿದ್ರಾ MLC ಪ್ರಕಾಶ್ ರಾಥೋಡ್‌!?

ಅಲ್ಲದೆ ಖಾಸಗಿ ಕಂಪನಿಗಳಿಗೆ ತಮ್ಮ ನೆಟ್​ವರ್ಕ್​ ಅಡವಿಟ್ಟ ಪರಿಣಾಮ‌ ಬಿಎಸ್ಎನ್ಎಲ್ ನೆಟ್​ವರ್ಕ್ ಸಮಸ್ಯೆಯಿಂದ ಸರ್ಕಾರಿ ಕಚೇರಿಗಳಿಗೆ ಪ್ರತಿನಿತ್ಯ ರೈತರು, ಜನಸಾಮಾನ್ಯರು ಅಲೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು‌.

ಈ ವೇಳೆ ಅಧಿಕಾರಿಗಳು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಗಮನ ಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಲ್ಲಿ ಉಗ್ರ ಹೋರಾಟ ನಡೆಸುವುದಾಗಿ ರೈತರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.