ETV Bharat / state

ಉಸ್ತುವಾರಿ ಸಚಿವರಿಲ್ಲದೆ ಧ್ವಜಾರೋಹಣ ನೆರವೇರಿಸಿದ ಕೋಲಾರ ಡಿ.ಸಿ

author img

By

Published : Aug 15, 2019, 4:55 PM IST

ಉಸ್ತುವಾರಿ ಸಚಿವರಿಲ್ಲದ ಕಾರಣ, ದ್ವಜಾರೋಹಣ ನೆರವೇರಿಸಿ ಗೌರವವಂದನೆ ಸ್ವೀಕರಿಸಿದ ಕೋಲಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್, ಜಿಲ್ಲಾಡಳಿತದ ವತಿಯಿಂದ ಕೈಗೊಂಡಿರುವ ಅಭಿವೃದ್ದಿ ಕಾರ್ಯಗಳ ಕುರಿತು ಸುದೀರ್ಘ ಭಾಷಣ ಮಾಡಿದ್ರು.

ದ್ವಜಾರೋಹಣ

ಕೋಲಾರ: ಚಿನ್ನದ ನಾಡಿನಲ್ಲಿ 73 ನೇ ಸ್ವತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ರಾಷ್ಟ್ರೀಯ ಹಬ್ಬವನ್ನ ಆಚರಣೆ ಮಾಡಲಾಯಿತು.

ಉಸ್ತುವಾರಿ ಸಚಿವರಿಲ್ಲದ ಕಾರಣ, ದ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದ ಕೋಲಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್, ಜಿಲ್ಲಾಡಳಿತದ ವತಿಯಿಂದ ಕೈಗೊಂಡಿರುವ ಅಭಿವೃದ್ದಿ ಕಾರ್ಯಗಳ ಕುರಿತು ಸುದೀರ್ಘ ಭಾಷಣ ಮಾಡಿದ್ರು.

ಇನ್ನೂ ಸ್ವತಂತ್ರ್ಯ ದಿನಾಚರಣೆಯಲ್ಲಿ ಸಂಸದ ಎಸ್.ಮುನಿಸ್ವಾಮಿ, ಕೋಲಾರ ಶಾಸಕ ಶ್ರೀನಿವಾಸಗೌಡ, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸ್ಥಳಿಯ ಜನ ಪ್ರತಿನಿಧಿಗಳು ಭಾಗಿಯಾಗಿದ್ರು. ಇದೆ ವೇಳೆ 24 ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ನಡೆಸಿಕೊಟ್ಟರು.

Intro:ಕೋಲಾರ
ದಿನಾಂಕ - ೧೫-೦೮-೧೯
ಸ್ಲಗ್ - ಸ್ವತಂತ್ರ್ಯ ದಿನಾಚರಣೆ
ಫಾರ್ಮಾಟ್ - ಎವಿ

ಆಂಕರ್ : ಕೋಲಾರ ಜಿಲ್ಲೆಯಾದ್ಯಂತ ೭೩ ನೇ ಸ್ವತಂತ್ರ್ಯ ದಿನಾಚರಣೆಯನ್ನ ಅತ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು. ಕೋಲಾರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ರಾಷ್ಟ್ರೀಯ ಹಬ್ಬವನ್ನ ಆಚರಣೆ ಮಾಡಲಾಯಿತು. ಉಸ್ತುವಾರಿ ಸಚಿವರಿಲ್ಲದ ಕಾರಣ, ದ್ವಜಾರೋಹಣ ನೆರವೇರಿಸಿ ಗೌರವವಂದನೆ ಸ್ವೀಕರಿಸಿದ ಕೋಲಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್, ಜಿಲ್ಲಾಡಳಿತದ ವತಿಯಿಂದ ಕೈಗೊಂಡಿರುವ ಅಭಿವೃದ್ದಿ ಕಾರ್ಯಗಳ ಕುರಿತು ಸುದೀರ್ಘ ಭಾಷಣ ಮಾಡಿದ್ರು. ಇನ್ನೂ ಸ್ವತಂತ್ರ್ಯ ದಿನಾಚರಣೆಯಲ್ಲಿ ಸಂಸದ ಎಸ್.ಮುನಿಸ್ವಾಮಿ, ಕೋಲಾರ ಶಾಸಕ ಶ್ರೀನಿವಾಸಗೌಡ, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸ್ಥಳಿಯ ಜನ ಪ್ರತಿನಿಧಿಗಳು ಭಾಗಿಯಾಗಿದ್ರು. ಇದೆ ವೇಳೆ ೨೪ ವಿವಿಧೆ ಶಾಲಾ ಕಾಲೇಜು ವಿದ್ಯಾರ್ಥಿಗಳು ಪಥ ಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ನಡೆಸಿಕೊಟ್ರು.
Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.