ETV Bharat / state

ಬಿಡುಗಡೆಯಾದ ಅನುದಾನದ ಅಸಮರ್ಪಕ ಬಳಕೆ: ಅಧಿಕಾರಿಗಳ ಮೇಲೆ ಗರಂ - general meeting in kolar

ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್​ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ನಡೆಯಿತು. ವಿವಿಧ ಇಲಾಖೆಗಳಿಗೆ ಅನುದಾನ ಬಿಡುಗಡೆಯಾಗಿದ್ದರೂ ಕಾಮಗಾರಿ ವಿಳಂಬ ಕುರಿತು ಅಧಿಕಾರಿಗಳ ಮೇಲೆ ಜಿಲ್ಲಾ ಪಂಚಾಯಿತಿ ಸದಸ್ಯರು ಆರೋಪಿಸದರು.

general-assembly-of-kolar-district-panchayat
ಕೋಲಾರ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ
author img

By

Published : Jan 3, 2020, 4:48 PM IST

ಕೋಲಾರ: ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗೆ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಎಂದು ಅಧಿಕಾರಿಗಳ ಮೇಲೆ ಜಿಲ್ಲಾ ಪಂಚಾಯಿತಿ ಸದಸ್ಯರು ಗರಂ ಆಗಿದ್ದಾರೆ.

ಕೋಲಾರ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಜಿಲ್ಲಾಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ನೇತೃತ್ವದಲ್ಲಿ ಸಾಮಾನ್ಯ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಬಂಗಾರಪೇಟೆ, ಮಾಲೂರು ಗಡಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಸಂಬಂಧ ಪಟ್ಟ ಅರಣ್ಯಾಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಇದರಿಂದ ರೈತರು ಆಂತಕಗೊಂಡಿದ್ದಾರೆ ಎಂದು ಸಭೆಯಲ್ಲಿ ಸೂಕ್ತ ಕ್ರಮ ಕ್ರಮಕ್ಕೆ ಒತ್ತಾಯಿಸಿದರು.

ಇಲ್ಲಿನ ಬೇತಮಂಗಳ ಸಮೀಪ ಕೆಲವರು ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು, ಇದರಿಂದ ಮಹಿಳೆಯರು, ಮಕ್ಕಳಿಗೆ ತೊಂದರೆಯಾಗುತ್ತಿದೆ. ಪೊಲೀಸರ ಗಮನಕ್ಕೆ ತಂದರು ಕ್ರಮಕೈಗೊಳ್ಳುತ್ತಿಲ್ಲ ಎಂದು ಸದಸ್ಯರು ಆರೋಪಿಸಿದರು.

ಈ ಬಗ್ಗೆ ಕ್ರಮಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ಭರವಸೆ ನೀಡಿದರು. ಸಭೆಯಲ್ಲಿ ಸಂಸದ ಎಸ್.ಮುನಿಸ್ವಾಮಿ, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಕೋಲಾರ ಶಾಸಕ ಶ್ರೀನಿವಾಸ್‌ಗೌಡ ಇದ್ದರು.

Intro:
ಆಂಕರ್ :ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿAದು ಜಿಲ್ಲಾಪಂಚಾಯತ್ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ನೇತೃತ್ವದಲ್ಲಿ ಸಾಮಾನ್ಯ ಸಭೆಯನ್ನ ಹಮ್ಮಿಕೊಳ್ಳಲಾಗಿತ್ತು. Body:ಸಭೆಯಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನಗಳು ಸರಿಯಾಗಿ ಬಳಕೆ ಆಗ್ತಿಲ್ಲ ಎಂದು ಅಧಿಕಾರಿಗಳನ್ನು ಜಿ.ಪಂ ಸದಸ್ಯರು ತರಾಟೆಗೆ ತೆಗೆದುಕೊಂಡ್ರು. ಇನ್ನು ಬಂಗಾರಪೇಟೆ, ಹಾಗೂ ಮಾಲೂರು ಗಡಿಯಲ್ಲಿ ಕಾಡಾನೆಗಳ ಆವಳಿ ಹೆಚ್ಚಾಗಿದ್ದು ಸಂಬAಧಪಟ್ಟ ಅರಣ್ಯಾಧಿಕಾರಿಗಳು ಕ್ರಮಕೈಗೊಳ್ಳುತ್ತಿಲ್ಲ, ಆದರಿಂದ ರೈತರು ಆಂತಕದಲ್ಲಿ ಜೀವನ ಮಾಡ್ತಿದ್ದಾರೆ ಎಂದರು. ಇನ್ನು ಸಭೆಯಲ್ಲಿ ಬೇತಮಂಗಳ ಸಮೀಪ ಕೆಲವರು ಸಾರಾಯಿ ಮಾರಾಟ ಮಾಡುತ್ತಿದ್ದು ಮಹಿಳೆಯರು, ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಇದನ್ನ ಪೊಲೀಸರ ಗಮನಕ್ಕೆ ತಂದ್ರು ಕ್ರಮಕೈಗೊಳ್ಳುತ್ತಿಲ್ಲ ಎಂದು ಸದಸ್ಯರು ಆರೋಪಿಸಿದ್ದರಿಂದ, ಈ ಬಗ್ಗೆ ಕ್ರಮಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ಭರವಸೆ ನೀಡಿದ್ರು. Conclusion:ಇನ್ನು ಸಭೆಯಲ್ಲಿ ಸಂಸದ ಎಸ್.ಮುನಿಸ್ವಾಮಿ, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಕೋಲಾರ ಶಾಸಕ ಶ್ರೀನಿವಾಸ್‌ಗೌಡ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.