ETV Bharat / state

ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ - forest department

ಕೋಲಾರ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.

ಚಿರತೆ
author img

By

Published : Feb 15, 2019, 11:47 AM IST

ಕೋಲಾರ : ಜಿಲ್ಲೆ ಮಾಲೂರು ತಾಲೂಕಿನ ಕರಡುಗುರ್ಕಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆಯೊಂದು ಬಿದ್ದಿದೆ.

undefined

ಇತ್ತೀಚೆಗೆ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಹಿಡಿಯಲು ಬೋನಿನಲ್ಲಿ ಕುರಿಯನ್ನ ಇಡಲಾಗಿತ್ತು. ಬೋನಿಗೆ ಬಿದ್ದ ಚಿರತೆ ನೋಡಲು ತಂಡೋಪತಂಡಗಳಾಗಿ ಗ್ರಾಮಸ್ಥರು ಆಗಮಿಸುತ್ತಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Intro:Body:

ಕೋಲಾರ ಬ್ರೇ: 

ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ. 

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕರಡುಗುರ್ಕಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ. 

ಚಿರತೆ ಹಿಡಿಯಲು ಬೋನಿನಲ್ಲಿ ಕುರಿಯನ್ನ ಇಡಲಾಗಿತ್ತು.  ಇತ್ತೀಚೆಗೆ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ. 

ಚಿರತೆ ನೋಡಲು ತಂಡೋಪತಂಡಗಳಾಗಿ ಆಗಮಿಸುತ್ತಿರುವ ಗ್ರಾಮಸ್ಥರು. 

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.